ಬೆಂಗಳೂರು: ಗೋವಾ ಪ್ರವಾಸದಲ್ಲಿರುವ ನಟ ದಿಗಂತ್ (Diganth) ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.
ದಿಗಂತ್ ಅವರು ಕುಟುಂಬಸ್ಥರೊಂದಿಗೆ ಗೋವಾ (Goa) ಪ್ರವಾಸಕ್ಕೆ ತೆರಳಿದ್ದರು. ಸಮುದ್ರ ತಟದಲ್ಲಿ ಅವರು ಸಮ್ಮರ್ ಶಾಟ್ ಹೊಡೆಯುವ ವೇಳೆ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅವರನ್ನು ಏರ್ ಲಿಫ್ಟ್ ಮಾಡಿ ಬೆಂಗಳೂರಿಗೆ ಕರೆತರಲಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
View this post on Instagram
View this post on Instagram