ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್ನ ನೂತನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮರನ್ನ ನೇಮಕ ಮಾಡಲಾಗಿದೆ.
ರಾಜ್ಯ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮರನ್ನು ನೇಮಕ ಮಾಡಲಾಗಿದೆ. ಹಾಲಿ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಅವರು ಸುಪ್ರೀಂಕೋರ್ಟ್ ಗೆ ನ್ಯಾಯಮೂರ್ತಿಗಳಾಗಿ ನೇಮಕವಾಗಿರುವುದರಿಂದ ಅವರಿಂದ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಇನ್ನೂ ಈ ಬಗ್ಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ರಜಿಂಧರ್ ಕಶ್ಯಪ್ ಪ್ರಕಟಿಸಿದ್ದು, ನ್ಯಾಯಮೂರ್ತಿ ಎ ಎಸ್ ಓಕಾ ಅವರ ವರ್ಗಾವಣೆಯ ನಂತರ ಈ ನೇಮಕಾತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಭಾಸ್ ಫೋಟೋ ನೋಡಿ ಶಾಕ್ ಆದ್ರು ಆಭಿಮಾನಿಗಳು… ಸಾಮಾಜಿಕ ಜಾಲತಾಣದಲ್ಲಿ ಫುಲ್ ಟ್ರೋಲ್ ಆಯ್ತು ಆ ಫೋಟೋ