ತುಮಕೂರು : ಶಿರಾದಲ್ಲಿ ಚುನಾವಣೆ ಕಾವು ರಂಗೇರಿದೆ. ಶಿರಾದಲ್ಲಿ ಚುನಾವಣೆಗೂ ಮುನ್ನ ಪಕ್ಷಾಂತರ ಪರ್ವ ಶುರುವಾಯ್ತು.
250 ಹೆಚ್ಚು ಮುಖಂಡರು ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಶಾಸಕ ರಾಜೇಶ್ ಗೌಡ ನೇತೃತ್ವದಲ್ಲಿ ಜೆ.ಡಿ.ಎಸ್.ಹಾಗೂ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಮುಖಂಡರು ಶಿರಾ ತಾಲೂಕಿನ ಚಿರತಹಳ್ಳಿ
ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಶಿರಾ ಶಾಸಕ ರಾಜೇಶ್ ಗೌಡ ಅದ್ದೂರಿಯಾಗಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ಖಂಡಿತವಾಗಿ ಕೋಲಾರದಲ್ಲಿ ಸ್ಪರ್ಧಿಸಲ್ಲ : ಬಿ. ಎಸ್. ಯಡಿಯೂರಪ್ಪ…