ಹಾವೇರಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕೆಲವರು ತುದಿಗಾಲಲ್ಲಿ ನಿಂತಿದ್ದಾರೆ, ಯಾರನ್ನು ಸೇರಿಸಿಕೊಳ್ಳಬೇಕು ಅನ್ನೋ ಬಗ್ಗೆ ನಿರ್ಧಾರ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಈ ಬಗ್ಗೆ ಹಾವೇರಿಯಲ್ಲಿ ಸಿ.ಟಿ.ರವಿ ಮಾತನಾಡಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಗುಜರಾತ್ನಲ್ಲಿ ಇದು ಸಾಬೀತಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ನ ಇಬ್ಬರು ಶಾಸಕರಿದ್ದಾರೆ, ಕರ್ನಾಟಕ ಕಾಂಗ್ರೆಸ್ನಲ್ಲಿ ಮಹಾಭಾರತ ಶುರುವಾಗುತ್ತೆ ನೋಡಿ ಎಂದು ಬಾಂಬ್ ಹಾಕಿದ್ದಾರೆ.
ಇದನ್ನೂ ಓದಿ : ವಿಜಯಪುರದಲ್ಲಿ ಕುಡಿದ ಮತ್ತಿನಲ್ಲಿ ಶಾಲೆಗೆ ಬಂದ ಶಿಕ್ಷಕನಿಗೆ ಗ್ರಾಮಸ್ಥರಿಂದ ತರಾಟೆ…