ಬೆಂಗಳೂರು : SSLC ಪರೀಕ್ಷೆ ಫಲಿತಾಂಶಕ್ಕೆ ಕೌಂಟ್ಡೌನ್ ಶುರುವಾಗಿದ್ದು, ಇಂದು ಮಧ್ಯಾಹ್ನ 12.30ಕ್ಕೆ
ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ.
SSLC ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆದಿದ್ದು, ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲೂ ರಿಸಲ್ಟ್ ಲಭ್ಯವಾಗಲಿದೆ. ರಾಜ್ಯದ 8.73 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹೊರಬೀಳಲಿದೆ. . ಮಧ್ಯಾಹ್ನ 1 ಗಂಟೆ ನಂತರ https://karresults.nic.in ವೆಬ್ ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗುತ್ತದೆ. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬರಲಿದೆ.
ಇದನ್ನೂ ಓದಿ : ಉಡುಪಿಯಲ್ಲಿ ಆಟೋ, ನೀರಿನ ಟ್ಯಾಂಕರ್ ನಡುವೆ ಡಿಕ್ಕಿ… ಫ್ರಾನ್ಸ್ ಮೂಲದ ದಂಪತಿಗೆ ಗಂಭೀರ ಗಾಯ…