ಬೆಂಗಳೂರು : ರಾಜ್ಯದಲ್ಲಿ ವರುಣನ ರಣಾರ್ಭಟ ಮುಂದುವರೆದಿದ್ದು, ಆಶ್ಲೇಷ ಆರ್ಭಟಕ್ಕೆ ಕರ್ನಾಟಕ ತತ್ತರಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿಯಿದೆ.
ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ಮಳೆ ಅಬ್ಬರ ಜೋರಾಗಿದೆ. ನೀರು ಮನೆಗಳಿಗೆ ನುಗ್ಗುತ್ತಿದ್ದು, ಜನರು ಬೀದಿ ಪಾಲಾಗುತ್ತಿದ್ಧಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ಮಳೆ ಅಬ್ಬರ , ಕೊಡಗಿನಲ್ಲಿ ಮತ್ತೆ ‘ಗುಡ್ಡದ ಭೂತದ’ ಕಾಟ ಹಾಗೂ ಮಂಡ್ಯ, ಮೈಸೂರಲ್ಲೂ ಮಳೆ ಮುಂದುವರೆದಿದೆ.
ಇದನ್ನೂ ಓದಿ : ವರಮಹಾಲಕ್ಷ್ಮಿ ಹಬ್ಬದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಚಿತ್ರದ ಮುಹೂರ್ತ…! ದಚ್ಚುಗೆ ನಟಿಯಾಗಿ ಮಾಲಾಶ್ರೀ ಮಗಳು ರಾಧನಾ ರಾಮ್..!