ವೇದ ಸಿನಿಮಾದಲ್ಲಿ ಮಚ್ಚು ಹಿಡಿದು ಅಬ್ಬರಿಸಿದ ಶಿವರಾಜ್ಕುಮಾರ್ ..! ಟೀಸರ್ನಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡ ಶಿವಣ್ಣ…!
ಶಿವರಾಜ್ಕುಮಾರ್ ನಟನೆಯ ‘ವೇದ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಶಿವಣ್ಣ ಈ ಚಿತ್ರದಲ್ಲಿ ಮಚ್ಚು ಹಿಡಿದು ಅಬ್ಬರಿಸಿದ್ದಾರೆ. ವೆಪನ್ಸ್ ಆಫ್ ವೇದ ಹೆಸರಿನಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ...