ಏರ್ ಪೋರ್ಟ್ ರಸ್ತೆಯಲ್ಲಿ ಮುಂದುವರಿದ ಪುಂಡರ ಹಾವಳಿ… ಯುವಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರ ಮನವಿ…
ಬೆಂಗಳೂರು : ಏರ್ ಪೋರ್ಟ್ ರಸ್ತೆಯಲ್ಲಿ ಪುಂಡರ ಹಾವಳಿ ಮುಂದುವರಿದಿದೆ. ನಡುರಾತ್ರಿಯಲ್ಲಿ ಯುವಕರು ಏರ್ ಪೋರ್ಟ್ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದರು. ಇದರಿಂದ ಇತರೆ ವಾಹನ ಸವಾರರಿಗೆ ಕಿರಿಕಿರಿ ...