ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣ : ಬೇಕು ಬೇಕಂತಲೇ ಗುಂಪು ಕಟ್ಟಿಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.. MLA ಕುಮಾರಸ್ವಾಮಿ…
ಚಿಕ್ಕಮಗಳೂರು : ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ..? ಮೂಡಿಗೆರೆ ತಾಲೂಕಿನ ಕುಂದೂರಿನಲ್ಲಿ ಮಹಿಳೆ ಮೃತಪಟ್ಟಿದ್ದರು. ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಹಲ್ಲೆ ನಡೆಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ...