ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ… ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ… ಮುರುಗೇಶ್ ನಿರಾಣಿ ಸ್ಪಷ್ಟನೆ…
ಬಾಗಲಕೋಟೆ: ನನ್ನ ಹಿರಿಯ ಸಹೋದರ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಎಲ್ಲರೂ ಸಹಾಯ, ಸಹಕಾರ ಕೊಡುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ...