ರಾಗಿಣಿ ದ್ವಿವೇದಿ ಹಾಗೂ ಆರ್ ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ..!
ಬೆಂಗಳೂರು: ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ "ಬಿಂಗೋ" ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ...