ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ… ಸಿದ್ದರಾಮಯ್ಯ ಮಾತಿಗೆ ಬಿಜೆಪಿ ಕೆಂಡಾಮಂಡಲ…
ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ಸಿದ್ದರಾಮಯ್ಯ ಮಾತಿಗೆ ಬಿಜೆಪಿ ಕೆಂಡಾಮಂಡಲವಾಗಿದೆ. ‘ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ...