ನನಗನ್ನಿಸಿದಂತೆ ಮುಖ್ಯಮಂತ್ರಿ ಬದಲಾವಣೆ ಇಲ್ಲ… ಬೊಮ್ಮಾಯಿ ಒಳ್ಳೆ ಕೆಲಸ ಮಾಡ್ತಿದ್ದಾರೆ: ಬಿ.ಎಸ್. ಯಡಿಯೂರಪ್ಪ..!
ಶಿವಮೊಗ್ಗ: ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ, ಬೊಮ್ಮಾಯಿ ಒಳ್ಳೆ ಕೆಲಸ ಮಾಡ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ...