ಚಿತ್ರದುರ್ಗದಲ್ಲಿ ಸ್ಕೂಲ್ ಬಸ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ.. ಸ್ಥಳದಲ್ಲೇ ಸಾವನ್ನಪ್ಪಿದ ಶಾಲಾ ಶಿಕ್ಷಕ ..!
ಚಿತ್ರದುರ್ಗ : ಸ್ಕೂಲ್ ಬಸ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ ಹೊಡೆದಿದ್ದು, ಶಾಲಾ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಿತ್ರದುರ್ಗದ ಬಹದ್ದೂರ್ ಘಟ್ಟ ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ...