ಬೆಂಗಳೂರಿನಲ್ಲಿ ಕಾರು ಚಾಲಕನ ರ್ಯಾಶ್ ಡ್ರೈವಿಂಗ್… ಚಲಿಸುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್…
ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಚಾಲಕನ ರ್ಯಾಶ್ ಡ್ರೈವಿಂಗ್ ನಡೆದಿದೆ. ಯದ್ವಾತದ್ವಾ ಕಾರನ್ನ ರಸ್ತೆಯಲ್ಲಿ ಓಡಿಸಿ ವಾಹನಗಳಿಗೆ ಡಿಕ್ಕಿ ಮಾಡಿದ್ದಾರೆ. ರಸ್ತೆಯಲ್ಲಿ ಚಲಿಸ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ...