ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪೋಟ…!
ದೊಡ್ಡಬಳ್ಳಾಪುರ: ಅಸೆಂಬ್ಲಿ ಎಲೆಕ್ಷನ್ ಕಾವು ಏರುತ್ತಿದ್ದಂತೆ ದೊಡ್ಡಬಳ್ಳಾಪುರ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಶಾಸಕ ವೆಂಕಟರಮಣಯ್ಯ ಮತ್ತು ಬಮೂಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್ ನಡುವೆ ಬಿರುಕು ...