ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ..! ನಗರದಲ್ಲಿ ಕೊರೋನಾ ಸೋಂಕಿಗೆ ಮೂವರು ಬಲಿ..!
ರಾಜ್ಯದಲ್ಲಿ ಕೊವೀಡ್ ಲಸಿಕೆ ಪ್ರಾರಂಭವಾಗಿದ್ದರು,ಕೊರೋನಾ ಪ್ರಕರಣಗಳು ಸಹ ಹೆಚ್ಚಾಗಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದೆ. ಇಂದು 622 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ...