ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ..? ಇಂದು ಕೋರ್ಟ್ಗೆ ಸಲ್ಲಿಕೆಯಾಗುತ್ತೆ ರಿಪೋರ್ಟ್…!
ಲಕ್ನೋ :ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದು, ಇಂದು ಕೋರ್ಟ್ಗೆ ರಿಪೋರ್ಟ್ ಸಲ್ಲಿಕೆಯಾಗುತ್ತೆ. ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಸತತ ನಾಲ್ಕು ದಿನ ಸರ್ವೆ ಕಾರ್ಯ ನಡೆದಿದೆ. ...