ಕೆಜಿಎಫ್ 3 ಮಾಡದೇ ನಿಮಗೆ ವಿಧಿಯಿಲ್ಲ ಎಂದವರಿಗೆ ಖಡಕ್ ಉತ್ತರ ಕೊಟ್ಟ ರಾಕಿಂಗ್ ಸ್ಟಾರ್ ಯಶ್..
ರಾಕಿಂಗ್ ಸ್ಟಾರ್ ಯಶ್ ಮೊನ್ನಯಷ್ಟೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದು, ಕೆಲವಿಷಯಗಳ ಬಗ್ಗೆ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ. ಕೆಜಿಎಫ್-2 ಸಿನಿಮಾ ನಂತರ ಯಶ್ಗೆ ಎದುರಾದ ಪ್ರಶ್ನೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ...