ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಆರೋಗ್ಯ ಮೇಳ…
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಬೃಹತ್ ಆರೋಗ್ಯ ಮೇಳ ನಡೆಯುತ್ತಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಮೇಳ ನಡೆಯುತ್ತಿದ್ದು, ಆದಿಚುಂಚನಗಿರಿ ಮಠದ ಆವರಣದಲ್ಲಿ ಆರೋಗ್ಯ ಮೇಳಕ್ಕೆ ಚಾಲನೆ ನೀಡಲಾಗಿದೆ. ...