ಇಂದು ಇಡಿ ಮುಂದೆ ಸೋನಿಯಾ ಗಾಂಧಿ ಹಾಜರ್.. ED ವಿಚಾರಣೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!
ಬೆಂಗಳೂರು: ಇಂದು ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಸೋನಿಯಾ ಗಾಂಧಿ ಅವ್ರ ED ವಿಚಾರಣೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ನಿಂದ ಬೃಹತ್ ...