Tag: gold jewelery

ಬೆಂಗಳೂರು : ಮನೆಗಳವು ಮಾಡ್ತಿದ್ದ ಆರೋಪಿಗಳು ಅರೆಸ್ಟ್​​..! ಬಂಧಿತರಿಂದ 824.87 ಗ್ರಾಂ ಚಿನ್ನದ ಆಭರಣ ವಶಕ್ಕೆ..!

ಬೆಂಗಳೂರು : ಮನೆಗಳವು ಮಾಡ್ತಿದ್ದ ಆರೋಪಿಗಳು ಅರೆಸ್ಟ್​​..! ಬಂಧಿತರಿಂದ 824.87 ಗ್ರಾಂ ಚಿನ್ನದ ಆಭರಣ ವಶಕ್ಕೆ..!

ಬೆಂಗಳೂರು: ವಿದ್ಯಾರಣ್ಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮನೆಗಳವು ಮಾಡ್ತಿದ್ದ ಆರೋಪಿಗಳ ಬಂಧಿಸಿದ್ದಾರೆ. ಶ್ರೀನಿವಾಸ್, ಸತೀಶ್,ರಾಜಣ್ಣ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 824.87 ಗ್ರಾಂ ಚಿನ್ನದ ಆಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ...