ಅತಿಥಿ ಉಪನ್ಯಾಸಕಿಯರ ಜೊತೆಗೆ ಅಸಭ್ಯ ವರ್ತನೆ..! ಉಪನ್ಯಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಉಪನ್ಯಾಸಕಿಯರು..!
ಬೆಳಗಾವಿ : ಉಪನ್ಯಾಸಕನೊಬ್ಬ ಕುಡಿದು ಅಸಭ್ಯವಾಗಿ ವರ್ತಿಸುತ್ತಿದ್ದು, ಅದೇ ಕಾಲೇಜಿನ ಅತಿಥಿ ಉಪನ್ಯಾಸಕಿಯರು ಗೂಸಾ ಕೊಟ್ಟಿದ್ದಾರೆ. ಬೆಳಗಾವಿಯ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಉಪನ್ಯಾಸಕ ಅಮಿತ್ ಬಸವಮೂರ್ತಿ ನಿತ್ಯ ...