ಟಿ20 ವಿಶ್ವಕಪ್ ಗೂ ಮುನ್ನ ಮಹತ್ವದ ಬದಲಾವಣೆ… ಕೆ.ಎಲ್. ರಾಹುಲ್ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯ ನೇಮಕ ಸಾಧ್ಯತೆ…
ಮುಂಬೈ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ವೇಳಗೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಬಿಸಿಸಿಐ ಚಿಂತಿಸುತ್ತಿದ್ದು, ಇದರ ಭಾಗವಾಗಿ ಹಾರ್ದಿಕ್ ಪಾಂಡ್ಯರನ್ನು ತಂಡದ ಉಪ ನಾಯಕನಾಗಿ ...