ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ಲುವ ಮಟ್ಟ ಕಾಣುತ್ತಿಲ್ಲ.. ಡಿಕೆಶಿ ಸಿಎಂ ಆಗಲು ತಂತ್ರಗಾರಿಕೆ ಮಾಡುತ್ತಿದ್ದಾರೆ : ಸಿಎಂ ಇಬ್ರಾಹಿಂ..!
ಬೆಂಗಳೂರು: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ವಿಚಾರವಾಗಿ ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದಯವಿಟ್ಟು ಅವರು ನಮ್ಮ ...