ಸೋಮಣ್ಣ ಅವರಿಗೆ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ಬೇಡ.. ಸಾಧ್ಯವಾದ್ರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ : ಹೆಚ್ಡಿಕೆ..!
ಬೆಂಗಳೂರು: ಸೋಮಣ್ಣ ಅವರಿಗೆ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ಬೇಡ, ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ...