ಭಾರೀ ಮಳೆಗೆ ಕುಸಿದು ಬಿದ್ದ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ..! ಕೂದಲೆಳೆ ಅಂತರದಲ್ಲಿ ಪಾರಾದ ಇಬ್ಬರು ಅಧ್ಯಾಪಕರು..!
ಮೈಸೂರು : ಭಾರೀ ಮಳೆಗೆ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ. ಮೈಸೂರಿನ ಮಹಾರಾಣಿ ಪದವಿ ಕಾಲೇಜು ಕಟ್ಟಡ ...