ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭ..! ಪರೀಕ್ಷಾ ಕೇಂದ್ರದ ಹೊರಾಂಗಣದಲ್ಲಿ ಹಿಜಾಬ್ ತೆಗೆದ ವಿದ್ಯಾರ್ಥಿಗಳು..!
ಬೆಂಗಳೂರು : ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸಿದ್ದಾರೆ. ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು, KCET ...