ಇಂದಿನಿಂದ ಚಿಕ್ಕಬಳ್ಳಾಪುರದಲ್ಲಿ ಹೆಚ್ಡಿಕೆ ಶಕ್ತಿ ಪ್ರದರ್ಶನ… 5 ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ಸಂಚಾರ..
ಚಿಕ್ಕಬಳ್ಳಾಪುರ : ಇಂದಿನಿಂದ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಕ್ತಿ ಪ್ರದರ್ಶನವಾಗಲಿದ್ದು, ಚಿಕ್ಕಬಳ್ಳಾಪುರದ 5 ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಯಲಿದೆ. ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ...