ಅನಾರೋಗ್ಯ ಹಿನ್ನೆಲೆ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ವಿಧಿವಶ..!
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ವಿಧಿವಶ ಆಗಿದ್ದಾರೆ. ಜೆ.ಪಿ.ನಗರದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ಸಾಯಿದತ್ತ, ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು, ನಿನ್ನೆ ಮಧ್ಯ ರಾತ್ರಿ ಆಸ್ಪತ್ರೆಯಲ್ಲಿ ...