ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನ ದೋಚಿ ಕೊಲೆ… ಆರೋಪಿ ಎಸ್ಕೇಪ್ ..!
ಮಂಗಳೂರು: ಮಂಗಳೂರಿನ ಹಂಪನಕಟ್ಟದಲ್ಲಿರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಿನ್ನ ದೋಚಿ, ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೇಶವ ಆಚಾರ್ಯ ಎಂಬುವರ ಮಾಲೀಕತ್ವದ ಮಂಗಳೂರು ಜ್ಯುವೆಲ್ಲರಿಗೆ ವ್ಯಕ್ತಿಯೊಬ್ಬ ...