ನಾಳೆ ಬೆಂಗಳೂರಿಗೆ ಬರ್ತಿದ್ದಾರೆ ಪ್ರಧಾನಿ ಮೋದಿ… ಬೆಂಗಳೂರು-ತುಮಕೂರು ರಸ್ತೆಯಲ್ಲಿ ಸಂಚಾರ ವ್ಯತ್ಯಯ…
ಬೆಂಗಳೂರು : ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರ್ತಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಕೆಲ ರಸ್ತೆ ಮಾರ್ಗ ಬದಲಾವಣೆಯಾಗಲಿದೆ. ಬೆಂಗಳೂರು-ತುಮಕೂರು ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಿದ್ದು, ಮಾದಾವರದ ನೈಸ್ ...