ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ವಂಚನೆ… ಹೈಗ್ರೌಂಡ್ಸ್ ಪೊಲೀಸರಿಂದ ಆರೋಪಿಗಳ ಬಂಧನ…
ಬೆಂಗಳೂರು : ಇಂಟಲಿಜೆನ್ಸ್ ಬ್ಯೂರೋ ಸಿಬ್ಬಂದಿಯಿಂದ ಚೈನ್ ಲಿಂಕ್ ವಂಚನೆ ಕೇಸ್ ಬಯಲಾಯ್ತು. ಪಿರಮಿಡ್ ರೀತಿಯಲ್ಲಿ ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚನೆ ಮಾಡ್ತಿದ್ದವರನ್ನು ಬಂಧಿಸಿದ್ದಾರೆ. ಹೈಗ್ರೌಂಡ್ಸ್ ಪೊಲೀಸರಿಂದ ...