ಕೊಡಗು ಜಿಲ್ಲೆಯಲ್ಲಿ ಅಬ್ಬರಿಸುತ್ತಿದೆ ಮಳೆ..! ಭಾಗಮಂಡಲದಲ್ಲಿ ನೀರಿನ ಪ್ರಮಾಣ ಹೆಚ್ಚಳ..! ಭಾಗಮಂಡಲ-ಮಡಿಕೇರಿ ಸಂಪರ್ಕ ಕಡಿತ ಸಾಧ್ಯತೆ..!
ಕೊಡಗು : ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಕಳೆದ ರಾತ್ರಿ ಭಾರೀ ಪ್ರಮಾಣದಲ್ಲಿ ವರುಣ ಆರ್ಭಟ ಜೋರಾಗಿದೆ. ಭಾಗಮಂಡಲದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಭಾಗಮಂಡಲ ನಾಪೋಕ್ಲು ರಸ್ತೆ ...