ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಬೇರೆ ಕಾರಣಗಳಿವೆಯಾ ತನಿಖೆಯಿಂದ ಗೊತ್ತಾಗಬೇಕು.. ತನಿಖೆ ಆದರೆ ಎಲ್ಲಾ ಸ್ಪಷ್ಟವಾಗುತ್ತೆ: ಮಾಜಿ ಡಿಸಿಎಂ ಪರಮೇಶ್ವರ್..
ಉಡುಪಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಗ್ಗೆ ಮಾಜಿ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ 40% ಸರ್ಕಾರ ಇದೆ. ರಿಜಿಸ್ಟರ್ಡ್ ಸಂಸ್ಥೆಯ ಅಧ್ಯಕ್ಷರು ಆರೋಪ ಮಾಡಿದ್ದಾರೆ. ...