ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಗಾಯಗೊಂಡಿದ್ದ ನಟ ದಿಗಂತ್ ಆರೋಗ್ಯದಲ್ಲಿ ಚೇತರಿಕೆ..!
ಬೆಂಗಳೂರು: ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಗಾಯಗೊಂಡಿದ್ದ ನಟ ದಿಗಂತ್ ಚೇತರಿಸಿಕೊಂಡಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಗೋವಾದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ...