ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯೆ..! ಧನ್ಯವಾದ ದರ್ಶನ್ : ನಟ ಜಗ್ಗೇಶ್ ಹೀಗ್ಯಾಕಂದ್ರು..?
ಕಳೆದ ಒಂದೆರಡು ದಿನಗಳಿಂದ ಸ್ಯಾಂಡಲ್ವುಡ್ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನವರಸ ನಾಯಕ ಜಗ್ಗೇಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವಿನ ಕಿತ್ತಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ...