Tag: #siddaramaiah

ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದುಗೆ ಕೈ ಮುಖಂಡರ ಮನವಿ…

ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದುಗೆ ಕೈ ಮುಖಂಡರ ಮನವಿ…

ಬೆಂಗಳೂರು: 2023ರ ವಿಧಾನ ಸಭೆ ಚುನಾವಣೆಯಲ್ಲಿ ತುಮಕೂರಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ...

ಸಿಎಂ ಇಬ್ರಾಹಿಂ ತಾಳ್ಮೆ ಕಳೆದುಕೊಳ್ಳುವುದು ಬೇಡ… ಪದೇ ಪದೇ ಪಕ್ಷದ ವಿರುದ್ಧ ಮಾತನಾಡುವುದು ತಪ್ಪು: ರಿಜ್ವಾನ್ ಅರ್ಷದ್…

ಸಿಎಂ ಇಬ್ರಾಹಿಂ ತಾಳ್ಮೆ ಕಳೆದುಕೊಳ್ಳುವುದು ಬೇಡ… ಪದೇ ಪದೇ ಪಕ್ಷದ ವಿರುದ್ಧ ಮಾತನಾಡುವುದು ತಪ್ಪು: ರಿಜ್ವಾನ್ ಅರ್ಷದ್…

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಅವರು ತಾಳ್ಮೆ ಕಳೆದುಕೊಳ್ಳುವುದು ಬೇಡ, ಪದೇ ಪದೇ ಪಕ್ಷದ ವಿರುದ್ಧ ಮಾತನಾಡುವುದು ತಪ್ಪು ಎಂದು ಶಾಸಕ ರಿಜ್ವಾನ್ ಅರ್ಷದ್ ...

ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಪಾಲಿಟಿಕ್ಸ್… ಶಾಸಕ ರಿಜ್ವಾನ್ ಅರ್ಷದ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ…

ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಪಾಲಿಟಿಕ್ಸ್… ಶಾಸಕ ರಿಜ್ವಾನ್ ಅರ್ಷದ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ…

ಬೆಂಗಳೂರು: ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂದ ಅಸಮಧಾನ ಹೊರಹಾಕಿ ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ತಿಳಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ವಿಪಕ್ಷ ...

ಸಿಎಂ ಇಬ್ರಾಹಿಂ ಪಕ್ಷಕ್ಕಾಗಿ ದುಡಿದಿದ್ದಾರೆ…. ಅವರ ಜೊತೆ ಮಾತನಾಡುತ್ತೇನೆ: ಡಿ.ಕೆ. ಶಿವಕುಮಾರ್…

ಸಿಎಂ ಇಬ್ರಾಹಿಂ ಪಕ್ಷಕ್ಕಾಗಿ ದುಡಿದಿದ್ದಾರೆ…. ಅವರ ಜೊತೆ ಮಾತನಾಡುತ್ತೇನೆ: ಡಿ.ಕೆ. ಶಿವಕುಮಾರ್…

ಬೆಂಗಳೂರು: ಸಿಎಂ ಇಬ್ರಾಹಿಂ ಅವರನ್ನು ಎರಡು ಬಾರಿ ಎಂಎಲ್ ಸಿ ಮಾಡಿದ್ದೇವೆ. ಸೋತ ಮೇಲೂ ಅವರಿಗೆ ಕ್ಯಾಬಿನೆಟ್ ಸ್ಥಾನಮಾನ ನೀಡಿದ್ದೆವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...

ಕಾಂಗ್ರೆಸ್​​ ನವರು ಬಿಜೆಪಿಗೆ ಹೋಗಲ್ಲ… ರಮೇಶ್​ ಜಾರಕಿಹೊಳಿ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯ ಇಲ್ಲ: ಸಿದ್ದರಾಮಯ್ಯ…

ಕಾಂಗ್ರೆಸ್​​ ನವರು ಬಿಜೆಪಿಗೆ ಹೋಗಲ್ಲ… ರಮೇಶ್​ ಜಾರಕಿಹೊಳಿ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯ ಇಲ್ಲ: ಸಿದ್ದರಾಮಯ್ಯ…

ಬಾಗಲಕೋಟೆ: ನನಗೆ ಗೊತ್ತಿರುವ ಮಟ್ಟಿಗೆ ಕಾಂಗ್ರೆಸ್ ನವರು ಬಿಜೆಪಿಗೆ ಹೋಗುವುದಿಲ್ಲ, ರಮೇಶ್ ಜಾರಕಿಹೊಳಿ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ...

ಬಾಗಲಕೋಟೆಯಲ್ಲಿ ಲೇಡಿ PSIಗೆ ಕ್ಲಾಸ್​ ತೆಗೆದುಕೊಂಡ  ಸಿದ್ದರಾಮಯ್ಯ…! ಯಾಕೆ ಅಂತೀರಾ ಈ ಸ್ಟೋರಿ ಓದಿ…!

ಬಾಗಲಕೋಟೆಯಲ್ಲಿ ಲೇಡಿ PSIಗೆ ಕ್ಲಾಸ್​ ತೆಗೆದುಕೊಂಡ ಸಿದ್ದರಾಮಯ್ಯ…! ಯಾಕೆ ಅಂತೀರಾ ಈ ಸ್ಟೋರಿ ಓದಿ…!

ಬಾಗಲಕೋಟೆ : ವಿಪಕ್ಷ ನಾಯಕ ಸಿದ್ದರಾಮಯ್ಯ ಲೇಡಿ ಪಿಎಸ್​ಐಗೆ ಕ್ಲಾಸ್​ ತೆಗೆದುಕೊಂಡಿದ್ದು, ಏನಮ್ಮ ನೀನು ಫೋನೇ ತೆಗೆಯೋದಿಲ್ಲ ಅಂತೀಯಾ, ಯಾರಾದ್ರೂ ಫೋನ್​ ಮಾಡಿದ್ರೆ ಮೊದಲು ಫೊನ್​ ತೆಗೆಯಿರಿ ...

ಹೈಕಮಾಂಡ್ ಹೇಳಿದ ಕಡೆಯಿಂದ ನಾನು ಸ್ಪರ್ಧಿಸುತ್ತೇನೆ… ವಿಪಕ್ಷ ನಾಯಕ ಸಿದ್ದರಾಮಯ್ಯ…

ಹೈಕಮಾಂಡ್ ಹೇಳಿದ ಕಡೆಯಿಂದ ನಾನು ಸ್ಪರ್ಧಿಸುತ್ತೇನೆ… ವಿಪಕ್ಷ ನಾಯಕ ಸಿದ್ದರಾಮಯ್ಯ…

ಬಾಗಲಕೋಟೆ: ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಬಾಗಲಕೋಟೆಯ ಗುಳೇದಗುಡ್ಡದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಸ್ಪರ್ಧಿಸುವಂತೆ ಕೆಲವರು ಕರೆಯುತ್ತಿದ್ದಾರೆ, ಬಾದಾಮಿಯವರು ಮತ್ತು ...

ನಾನು ಸಂವಿಧಾನ ಓದಿದ್ದೇನೆ.. ಕುಮಾರಸ್ವಾಮಿ ಓದಿದ್ದಾರಾ..? ಸರಣಿ ಟ್ವೀಟ್​ ಏಟು ಕೊಟ್ಟ ಹೆಚ್​ಡಿಕೆಗೆ ಸಿದ್ದು ತಿರುಗೇಟು…!

ನಾನು ಸಂವಿಧಾನ ಓದಿದ್ದೇನೆ.. ಕುಮಾರಸ್ವಾಮಿ ಓದಿದ್ದಾರಾ..? ಸರಣಿ ಟ್ವೀಟ್​ ಏಟು ಕೊಟ್ಟ ಹೆಚ್​ಡಿಕೆಗೆ ಸಿದ್ದು ತಿರುಗೇಟು…!

ಧಾರವಾಡ :  ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದು,  ನಾನು ಸಂವಿಧಾನ ಓದಿದ್ದೇನೆ.. ಕುಮಾರಸ್ವಾಮಿ ಓದಿದ್ದಾರಾ..? ನಾನು ಸಂವಿಧಾನದ ವಿದ್ಯಾರ್ಥಿ.. ‌ಕುಮಾರಸ್ವಾಮಿ ಏನು ಓದಿದ್ದಾರೆ..? ಟ್ವೀಟ್ ...

ಈಗಿನಿಂದಲೇ ಕ್ಷೇತ್ರ ತಲಾಶ್​ಗೆ ನಿಂತ ದಿಗ್ಗಜರು… ಗೆದ್ದು ಬರೋ ಕ್ಷೇತ್ರಗಳ ಹುಡುಕಾಟದಲ್ಲಿ ಅತಿರಥ-ಮಹಾರಥರು…

ಈಗಿನಿಂದಲೇ ಕ್ಷೇತ್ರ ತಲಾಶ್​ಗೆ ನಿಂತ ದಿಗ್ಗಜರು… ಗೆದ್ದು ಬರೋ ಕ್ಷೇತ್ರಗಳ ಹುಡುಕಾಟದಲ್ಲಿ ಅತಿರಥ-ಮಹಾರಥರು…

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಹಲವು ರಾಜಕೀಯ ನಾಯಕರು ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ. ಅದರಲ್ಲೂ ದಿಗ್ಗಜ ನಾಯಕರು ತಾವು ಗೆಲುವು ಸಾಧಿಸುವ ಕ್ಷೇತ್ರಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸುಲಭವಾಗಿ ...

ರಾಜ್ಯದಲ್ಲಿ ಮುಂದುವರೆದ ಮಾಜಿ ಸಿಎಂಗಳ ಫೈಟ್​…! ಸಿದ್ದು ಎದಿರೇಟಿಗೆ ಮತ್ತೆ ಟ್ವೀಟ್​ ಏಟು ಕೊಟ್ಟ ಹೆಚ್​ಡಿಕೆ…!

ರಾಜ್ಯದಲ್ಲಿ ಮುಂದುವರೆದ ಮಾಜಿ ಸಿಎಂಗಳ ಫೈಟ್​…! ಸಿದ್ದು ಎದಿರೇಟಿಗೆ ಮತ್ತೆ ಟ್ವೀಟ್​ ಏಟು ಕೊಟ್ಟ ಹೆಚ್​ಡಿಕೆ…!

ಬೆಂಗಳೂರು :  ರಾಜ್ಯದಲ್ಲಿ ಮಾಜಿ ಸಿಎಂಗಳ ಫೈಟ್​  ಮುಂದುವರೆದಿದ್ದು,  " ಸ್ವಯಂ ಘೋಷಿತ ಸಂವಿಧಾನ ಪಂಡಿತ " ಸಿದ್ದರಾಮಯ್ಯನವ್ರೇ, ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ಉತ್ತರ ಕೊಟ್ಟಿದ್ದೇನೆ ...

ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್‌ನ ಪಿತ್ರಾರ್ಜಿತ ಆಸ್ತಿಯಾ? ಎಂದು ಸಿದ್ದರಾಮಯ್ಯಗೆ HDK ಟಾಂಗ್​..

ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್‌ನ ಪಿತ್ರಾರ್ಜಿತ ಆಸ್ತಿಯಾ? ಎಂದು ಸಿದ್ದರಾಮಯ್ಯಗೆ HDK ಟಾಂಗ್​..

ಬೆಂಗಳೂರು :  ವಿಪಕ್ಷ ನಾಯಕ ಸಿದ್ದರಾಮಯ್ಯ ತುಮಕೂರಿನಿಂದ  ಜೆಡಿಎಸ್‌ನ್ನು ಓಡಿಸಿ  ಎಂದು ಹೇಳಿರುವ ಮಾತಿಗೆ  ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ತುಮಕೂರಿನಿಂದ ಜೆಡಿಎಸ್‌ ನ್ನು ಓಡಿಸಿ ಅನ್ನುವುದಕ್ಕೆ ...

ಸಿದ್ದರಾಮಯ್ಯ ಮೊದಲು ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳ ಮಾರ್ಗಸೂಚಿ ಓದಿಕೊಳ್ಳಲಿ: ಮಾಜಿ ಸಿಎಂ ವಿರುದ್ಧ ಪ್ರತಾಪ್ ಸಿಂಹ ಕಿಡಿ…

ಸಿದ್ದರಾಮಯ್ಯ ಮೊದಲು ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳ ಮಾರ್ಗಸೂಚಿ ಓದಿಕೊಳ್ಳಲಿ: ಮಾಜಿ ಸಿಎಂ ವಿರುದ್ಧ ಪ್ರತಾಪ್ ಸಿಂಹ ಕಿಡಿ…

ಮೈಸೂರು: ಸಿದ್ದರಾಮಯ್ಯ ಅವರು ಮೊದಲು ಗಣರಾಜ್ಯೋತ್ಸವದ ಸ್ತಬ್ದಚಿತ್ರಗಳ ಮಾರ್ಗಸೂಚಿಯನ್ನು ಓದಿಕೊಳ್ಳಲಿ ಎಂದು ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ನಮ್ಮ ...

ನಾಳೆ ಸಿಎಂ ಮನೆ ಮುಂದೆ ಧರಣಿ ಕೂರಲು ಡಿಕೆಶಿ, ಸಿದ್ದು ರೆಡಿ… ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ಸಜ್ಜಾದ ಕಾಂಗ್ರೆಸ್…

ನಾಳೆ ಸಿಎಂ ಮನೆ ಮುಂದೆ ಧರಣಿ ಕೂರಲು ಡಿಕೆಶಿ, ಸಿದ್ದು ರೆಡಿ… ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ಸಜ್ಜಾದ ಕಾಂಗ್ರೆಸ್…

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರಕ್ಕೆ ಕಾಂಗ್ರೆಸ್ ಪಕ್ಷ ಸಜ್ಜಾಗಿದ್ದು, ನಾಳೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...

FIR ಗೊಡ್ಡು ಬೆದರಿಕೆಗೆ ನಾವು​​ ಜಗ್ಗಲ್ಲ… ಇಂತಹ ಎಫ್ಐಆರ್​​​ಗಳನ್ನು ನಾವು ಸಾಕಷ್ಟು ನೋಡಿದ್ದೇವೆ: ಸಿದ್ದರಾಮಯ್ಯ ಕಿಡಿ…

FIR ಗೊಡ್ಡು ಬೆದರಿಕೆಗೆ ನಾವು​​ ಜಗ್ಗಲ್ಲ… ಇಂತಹ ಎಫ್ಐಆರ್​​​ಗಳನ್ನು ನಾವು ಸಾಕಷ್ಟು ನೋಡಿದ್ದೇವೆ: ಸಿದ್ದರಾಮಯ್ಯ ಕಿಡಿ…

ರಾಮನಗರ: FIR ಗೊಡ್ಡು ಬೆದರಿಕೆಗೆ ನಾವು ಜಗ್ಗಲ್ಲ. ಇಂತಹ ಎಫ್ಐಆರ್​​​ಗಳನ್ನು ನಾವು ಸಾಕಷ್ಟು ನೋಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾತನಾಡಿದ ...

ಪಾದಯಾತ್ರೆ ಮಾಡ್ತಿದ್ದ ನಮ್ಮ ಮೇಲೆ  FIR ಹಾಕಿದ್ದಾರೆ.. ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ತಾ ಇದ್ದೀವಿ :  ಸಿದ್ದರಾಮಯ್ಯ..

ಪಾದಯಾತ್ರೆ ಮಾಡ್ತಿದ್ದ ನಮ್ಮ ಮೇಲೆ FIR ಹಾಕಿದ್ದಾರೆ.. ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ತಾ ಇದ್ದೀವಿ : ಸಿದ್ದರಾಮಯ್ಯ..

ಬೆಂಗಳೂರು : ಕನಕಪುರದ ಸಾತನೂರು ಠಾಣೆಯಲ್ಲಿ  ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ್ದಕ್ಕೆ  ಡಿಕೆ ಶಿವಕುಮಾರ್​, ಸಿದ್ದರಾಮಯ್ಯ ಸೇರಿ 30 ಜನರ ವಿರುದ್ಧ FIR ದಾಖಲಾಗಿರುವ ಬಗ್ಗೆ ವಿಪಕ್ಷ ನಾಯಕ ...

ಇಂದಿನ ಮೇಕೆದಾಟು ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲ್ಲ…!

ಇಂದಿನ ಮೇಕೆದಾಟು ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲ್ಲ…!

ಕನಕಪುರ:ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮೊದಲ ದಿನವೇ ಬಳಲಿಕೆ ...

ದೊಡ್ಡ ಆಲಹಳ್ಳಿ ತಲುಪಿದ ಪಾದಯಾತ್ರೆ… ಪಟಾಕಿ ಸಿಡಿಸಿ, ಪುಷ್ಪವೃಷ್ಟಿ ಸುರಿಸಿ ಡಿಕೆಶಿಯನ್ನು ಸ್ವಾಗತಿಸಿದ ಜನರು…

ದೊಡ್ಡ ಆಲಹಳ್ಳಿ ತಲುಪಿದ ಪಾದಯಾತ್ರೆ… ಪಟಾಕಿ ಸಿಡಿಸಿ, ಪುಷ್ಪವೃಷ್ಟಿ ಸುರಿಸಿ ಡಿಕೆಶಿಯನ್ನು ಸ್ವಾಗತಿಸಿದ ಜನರು…

ಕನಕಪುರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಸಂಗಮದಿಂದ ದೊಡ್ಡ ಆಲಹಳ್ಳಿಗೆ ತಲುಪಿದ್ದು, ಜನರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಡಿಕೆ ...

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯಗೆ ಜ್ವರ… ಕಳವಳ ವ್ಯಕ್ತಪಡಿಸಿದ ಸಚಿವ ಗೋವಿಂದ ಕಾರಜೋಳ…

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯಗೆ ಜ್ವರ… ಕಳವಳ ವ್ಯಕ್ತಪಡಿಸಿದ ಸಚಿವ ಗೋವಿಂದ ಕಾರಜೋಳ…

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೀರಾವರಿ ಸಚಿವ ...

ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ… ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ಮರಳಿದ ಸಿದ್ದು…

ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ… ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ಮರಳಿದ ಸಿದ್ದು…

ಕನಕಪುರ: ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮೊದಲ ದಿನವೇ ...

#Flashnews ಮೇಕೆದಾಟು ಪಾದಯಾತ್ರೆ ವೇಳೆ ಬಿಸಿಲಿನ ತಾಪಕ್ಕೆ ಸುಸ್ತಾದ ವಿಪಕ್ಷ ನಾಯಕ ಸಿದ್ದರಾಮಯ್ಯ…!

#Flashnews ಮೇಕೆದಾಟು ಪಾದಯಾತ್ರೆ ವೇಳೆ ಬಿಸಿಲಿನ ತಾಪಕ್ಕೆ ಸುಸ್ತಾದ ವಿಪಕ್ಷ ನಾಯಕ ಸಿದ್ದರಾಮಯ್ಯ…!

ಕನಕಪುರ: ಮೇಕೆದಾಟು ಪಾದಯಾತ್ರೆ ವೇಳೆ ಬಿಸಿಲಿನ ತಾಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಳಸಿ ಸುಸ್ತಾಗಿದ್ದಾರೆ. ಸಿದ್ದರಾಮಯ್ಯ ಅವರು ಸುಸ್ತಾಗಿದ್ದರಿಂದ ಕಾರಿನಲ್ಲಿ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ...

ಮೇಕೆದಾಟು ಯೋಜನೆಗಾಗಿ ನಾವು ತಮಿಳುನಾಡನ್ನ ಯಾಕೆ ಕೇಳ್ಬೇಕು: ಸಿದ್ದರಾಮಯ್ಯ…!

ಮೇಕೆದಾಟು ಯೋಜನೆಗಾಗಿ ನಾವು ತಮಿಳುನಾಡನ್ನ ಯಾಕೆ ಕೇಳ್ಬೇಕು: ಸಿದ್ದರಾಮಯ್ಯ…!

ಕನಕಪುರ: ಮೇಕೆದಾಟು  ಯೋಜನೆಗಾಗಿ ನಾವು ತಮಿಳುನಾಡನ್ನ ಯಾಕೆ ಕೇಳ್ಬೇಕು? ಕುಡಿಯುವ ನೀರಿಗಾಗಿ ಯೋಜನೆ ಜಾರಿ ಮಾಡಬೇಕು ಎಂದು ಯೋಜನೆ ಜಾರಿಗೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಸರ್ಕಾರದ ವಿರುದ್ಧ ...

ಮೇಕೆದಾಟುಗಾಗಿ ಬಿಜೆಪಿ ಸರ್ಕಾರ ಏನ್​ ಮಾಡಿದೆ…? ಡಿಪಿಆರ್​​ ಮಾಡಿದ್ದು ನಾವು, ಪ್ಲಾನ್​ ಮಾಡಿದ್ದು ನಾವು : ಸಿದ್ದರಾಮಯ್ಯ…!

ಮೇಕೆದಾಟುಗಾಗಿ ಬಿಜೆಪಿ ಸರ್ಕಾರ ಏನ್​ ಮಾಡಿದೆ…? ಡಿಪಿಆರ್​​ ಮಾಡಿದ್ದು ನಾವು, ಪ್ಲಾನ್​ ಮಾಡಿದ್ದು ನಾವು : ಸಿದ್ದರಾಮಯ್ಯ…!

ಬೆಂಗಳೂರು: ಮೇಕೆದಾಟುಗಾಗಿ ಬಿಜೆಪಿ ಸರ್ಕಾರ ಏನ್​ ಮಾಡಿದೆ, ಡಿಪಿಆರ್​​ ಮಾಡಿದ್ದು ನಾವು, ಪ್ಲಾನ್​ ಮಾಡಿದ್ದು ನಾವು. ಗೋವಿಂದಕಾರಜೋಳ ನೀರಾವರಿ ಮಂತ್ರಿಯಾಗಿ ಕೊಡುಗೆ ಏನು ಎಂದು  ಬಿಜೆಪಿ ನಾಯಕರಿಗೆ ...

ನಾವೇನೂ ಸರ್ಕಾರದ ಪರ್ಮಿಷನ್​ ಕೇಳಿ ಪ್ರತಿಭಟನೆ ಮಾಡ್ತಿಲ್ಲ… ನಾವು ಹೋರಾಟ ಮಾಡಿಯೇ ಸಿದ್ದ, ಬೇಕಾದ್ರೆ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ..

ನಾವೇನೂ ಸರ್ಕಾರದ ಪರ್ಮಿಷನ್​ ಕೇಳಿ ಪ್ರತಿಭಟನೆ ಮಾಡ್ತಿಲ್ಲ… ನಾವು ಹೋರಾಟ ಮಾಡಿಯೇ ಸಿದ್ದ, ಬೇಕಾದ್ರೆ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ..

ಬೆಂಗಳೂರು:  ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಆದರೆ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ...

ಸಿದ್ದರಾಮಯ್ಯ ಈ ನಾಡಿನ ಆಸ್ತಿ : ಕೆ.ಎಸ್ ಈಶ್ವರಪ್ಪ…!

ಸಿದ್ದರಾಮಯ್ಯ ಈ ನಾಡಿನ ಆಸ್ತಿ : ಕೆ.ಎಸ್ ಈಶ್ವರಪ್ಪ…!

ಚಿತ್ರದುರ್ಗ : ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಮೇಕೆದಾಟು ಪಾದಯಾತ್ರೆ ಮಾಡಲಿ ಬೇಡ ಅನ್ನುವುದಿಲ್ಲ, ಆದರೆ ರಿಸ್ಕ್ ತೆಗೆದುಕೊಳ್ಳಬಾರದು, ಬಿಎಸ್‌ವೈ, ದೇವೇಗೌಡರಂತೆ ಸಿದ್ಧರಾಮಯ್ಯ ...

ಪ್ರಧಾನಿ ಮೋದಿ ಪಂಜಾಬ್ ಗೆ ಹೋಗಿದ್ದು ರ್ಯಾಲಿಗೆ… ಅವರಿಗೆಲ್ಲಾ ಕೊರೋನಾ ಬರಲ್ವಾ?… ಬಿಜೆಪಿ ವಿರುದ್ಧ ಸಿದ್ದು ಕಿಡಿ…

ಪ್ರಧಾನಿ ಮೋದಿ ಪಂಜಾಬ್ ಗೆ ಹೋಗಿದ್ದು ರ್ಯಾಲಿಗೆ… ಅವರಿಗೆಲ್ಲಾ ಕೊರೋನಾ ಬರಲ್ವಾ?… ಬಿಜೆಪಿ ವಿರುದ್ಧ ಸಿದ್ದು ಕಿಡಿ…

ಬೆಂಗಳೂರು: ಪಂಜಾಬ್ ನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡಿದೆ, ಸೋಂಕು ತಡೆಯಲು ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಅದರ ಹೊರತಾಗಿಯೂ ಪ್ರಧಾನಿ ಮೋದಿ ಅಲ್ಲಿಗೆ ಹೋಗಿದ್ದ ...

ಕೊರೋನಾ ನಿಯಮ ಪಾಲಿಸಿ ಪಾದಯಾತ್ರೆ ಮಾಡ್ತೇವೆ… ಸರ್ಕಾರದ ನಿಯಮಗಳಿಗೆ ಅಗೌರವ ತೋರಲ್ಲ: ಡಿ.ಕೆ. ಶಿವಕುಮಾರ್…

ಕೊರೋನಾ ನಿಯಮ ಪಾಲಿಸಿ ಪಾದಯಾತ್ರೆ ಮಾಡ್ತೇವೆ… ಸರ್ಕಾರದ ನಿಯಮಗಳಿಗೆ ಅಗೌರವ ತೋರಲ್ಲ: ಡಿ.ಕೆ. ಶಿವಕುಮಾರ್…

ಬೆಂಗಳೂರು: ನಾವು ಕೊರೋನಾ ನಿಯಮಗಳನ್ನು ಪಾಲಿಸಿಯೇ ಮೇಕೆದಾಟು ಪಾದಯಾತ್ರೆ ಮಾಡುತ್ತೇವೆ. ಪಾದಯಾತ್ರೆ ನಡೆಸೇ ನಡೆಸುತ್ತೇವೆ. ಸರ್ಕಾರದ ನಿಮಯಗಳಿಗೆ ಅಗೌರವ ತೋರಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...

ನಾವು ಪಾದಯಾತ್ರೆ ಮಾಡಿಯೇ ಮಾಡ್ತೇವೆ… ನಾವು ಜನರನ್ನು ಉಳಿಸುವ ಕೆಲಸವನ್ನೂ‌ ಮಾಡುತ್ತೇವೆ: ಸಿದ್ದರಾಮಯ್ಯ…

ನಾವು ಪಾದಯಾತ್ರೆ ಮಾಡಿಯೇ ಮಾಡ್ತೇವೆ… ನಾವು ಜನರನ್ನು ಉಳಿಸುವ ಕೆಲಸವನ್ನೂ‌ ಮಾಡುತ್ತೇವೆ: ಸಿದ್ದರಾಮಯ್ಯ…

ಬೆಂಗಳೂರು:  ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಆದರೆ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ...

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರ್ಬೇಕು ಅನ್ನೋದು ಜನರ ಆಸೆ… ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ ಎಂದ ಸಿದ್ದು…

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರ್ಬೇಕು ಅನ್ನೋದು ಜನರ ಆಸೆ… ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ ಎಂದ ಸಿದ್ದು…

ಬೆಂಗಳೂರು:  ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್​ 100% ಅಧಿಕಾರಕ್ಕೆ ಬರುತ್ತೆ. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್​ ಗದ್ದುಗೆ ...

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಒಂದೇ ವಾರದಲ್ಲಿ ಮತಾಂತರ ವಿಧೇಯಕ ಹಿಂಪಡೆಯುತ್ತೇವೆ: ಸಿದ್ದರಾಮಯ್ಯ …

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಒಂದೇ ವಾರದಲ್ಲಿ ಮತಾಂತರ ವಿಧೇಯಕ ಹಿಂಪಡೆಯುತ್ತೇವೆ: ಸಿದ್ದರಾಮಯ್ಯ …

ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದೇ ವಾರದಲ್ಲಿ ಮತಾಂತರ ನಿಷೇಧ ವಿಧೇಯಕ ಹಿಂಪಡೆಯುತ್ತೇವೆ, ಮತಾಂತರ ನಿಷೇಧ ಕಾಯ್ದೆ ಕಿತ್ತೆಸೆಯುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ...

ಸರ್ಕಾರ ಸುಮ್ಮನೆ ಕೈ ಕಟ್ಟಿ ಕುಳಿತುಕೊಳ್ಳುವುದಲ್ಲ… ಪುಂಡರ ವಿರುದ್ದ ಕ್ರಮ ಕೈಗೊಳ್ಳಲು ಒತ್ತಾಯಿಸಬೇಕು: ಸಿದ್ದರಾಮಯ್ಯ

ಸರ್ಕಾರ ಸುಮ್ಮನೆ ಕೈ ಕಟ್ಟಿ ಕುಳಿತುಕೊಳ್ಳುವುದಲ್ಲ… ಪುಂಡರ ವಿರುದ್ದ ಕ್ರಮ ಕೈಗೊಳ್ಳಲು ಒತ್ತಾಯಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಡಿಸೆಂಬರ್​ 31 ರಂದು ನಡೆಯುವ ಕರ್ನಾಟಕ ಬಂದ್​​ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಂಬಲವನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ಕರ್ನಾಟಕ ಬಂದ್​ ​​ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ...

#FlashNews ವಿಧಾನಸಭೆಯಲ್ಲಿ ಮತಾಂತರ ನಿಷೇಧ ಬಿಲ್ ಪಾಸ್… ಗದ್ದಲದ ನಡುವೆಯೇ ಮಸೂದೆಗೆ ಅಂಗೀಕಾರ…

#FlashNews ವಿಧಾನಸಭೆಯಲ್ಲಿ ಮತಾಂತರ ನಿಷೇಧ ಬಿಲ್ ಪಾಸ್… ಗದ್ದಲದ ನಡುವೆಯೇ ಮಸೂದೆಗೆ ಅಂಗೀಕಾರ…

ಬೆಳಗಾವಿ: ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆಯ ಮಸೂದಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ವಿರೋಧ ಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೂ ಧ್ವನಿಮತದ ಮೂಲಕ ಮಸೂದಗೆ ಅಂಗೀಕಾರ ದೊರೆತಿದೆ. ...

ಸಿದ್ದರಾಮಯ್ಯ ಕಾಲದಲ್ಲೇ ರೆಡಿಯಾಗಿತ್ತು ಮಸೂದೆ… ಅಧಿವೇಶನದಲ್ಲಿ ಕಾಂಗ್ರೆಸ್​ಗೆ ತಿರುಗುಬಾಣವಾಯ್ತು ಮತಾಂತರ ನಿಷೇಧ ಕಾಯ್ದೆ…

ಸಿದ್ದರಾಮಯ್ಯ ಕಾಲದಲ್ಲೇ ರೆಡಿಯಾಗಿತ್ತು ಮಸೂದೆ… ಅಧಿವೇಶನದಲ್ಲಿ ಕಾಂಗ್ರೆಸ್​ಗೆ ತಿರುಗುಬಾಣವಾಯ್ತು ಮತಾಂತರ ನಿಷೇಧ ಕಾಯ್ದೆ…

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಕುರಿತು ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ಸಮರ ನಡೆಯುತ್ತಿದೆ. ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಮತಾಂತರ ...

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯ.. ವಿಶ್ರಾಂತಿ ಸಾಧ್ಯತೆ

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯ.. ವಿಶ್ರಾಂತಿ ಸಾಧ್ಯತೆ

ಬೆಳಗಾವಿ : ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯದಿಂದಾಗಿ ವಿಶ್ರಾಂತಿ ಪಡೆಯಲಿದ್ದಾರೆ.  ಅನಾರೋಗ್ಯದ ಕಾರಣ  ಸಿದ್ದರಾಮಯ್ಯನವರು ಬುಧವಾರದ ಕಲಾಪದಲ್ಲಿ ಸುಮಾರು 15 ನಿಮಿಷಗಳ ಕಾಲ ಮಾತ್ರ ಭಾಗವಹಿಸಿ, ನಂತರ ವಿಶ್ರಾಂತಿ ಪಡೆದರು. ...

ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ… ಮಸೂದೆಯಲ್ಲಿ ಏನೇನಿದೆ…?

ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ… ಮಸೂದೆಯಲ್ಲಿ ಏನೇನಿದೆ…?

ಬೆಳಗಾವಿ: ವಿರೋಧ ಪಕ್ಷಗಳ ಗದ್ದಲದ ನಡುವೆಯೂ ಇಂದು ರಾಜ್ಯ ಸರ್ಕಾರ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸಿದೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಕೋಲಾಹಲ ಉಂಟಾಗಿ ವಿಪಕ್ಷಗಳು ಆಡಳಿತ ಪಕ್ಷದ ...

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​ ಬೃಹತ್​ ಪಾದಯಾತ್ರೆ… ಜನವರಿ 9 ರಿಂದ 19 ರವರೆಗೆ ಡಿಕೆಶಿ-ಸಿದ್ದು ಪಾದಯಾತ್ರೆ…

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​ ಬೃಹತ್​ ಪಾದಯಾತ್ರೆ… ಜನವರಿ 9 ರಿಂದ 19 ರವರೆಗೆ ಡಿಕೆಶಿ-ಸಿದ್ದು ಪಾದಯಾತ್ರೆ…

ಬೆಳಗಾವಿ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​ ಪಕ್ಷ ಬೃಹತ್​ ಪಾದಯಾತ್ರೆ ಹಮ್ಮಿಕೊಂಡಿದೆ. ಜನವರಿ 9 ರಿಂದ 19 ರವರೆಗೆ ಮೇಕೆದಾಟಿನಿಂದ ಬೆಂಗಳೂರುವರೆಗೆ 160 ಕಿಮೀ ಪಾದಯಾತ್ರೆ ಮಾಡುತ್ತೇವೆ ಎಂದು ...

ಮತಾಂತರ ನಿಷೇಧ ಕಾಯ್ದೆ ಮಂಡನೆ : ಕಾಂಗ್ರೆಸ್​ ತುರ್ತು ಶಾಸಕಾಂಗ ಪಕ್ಷದ ಸಭೆ…! ವಿಧೇಯಕಕ್ಕೆ ವಿರೋಧ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ..!

ಮತಾಂತರ ನಿಷೇಧ ಕಾಯ್ದೆ ಮಂಡನೆ : ಕಾಂಗ್ರೆಸ್​ ತುರ್ತು ಶಾಸಕಾಂಗ ಪಕ್ಷದ ಸಭೆ…! ವಿಧೇಯಕಕ್ಕೆ ವಿರೋಧ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ..!

ಬೆಳಗಾವಿ: ಇಂದು ಮತಾಂತರ ನಿಷೇಧ ಕಾಯ್ದೆ ಮಂಡನೆ ಹಿನ್ನೆಲೆ,  ವಿಧೇಯಕ ಮಂಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.  ಹೀಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಶಾಸಕಾಂಗ ಪಕ್ಷದ ಸಭೆ ...

ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಔತಣಕೂಟ ಆಯೋಜಿಸಿದ ಸಿದ್ದರಾಮಯ್ಯ…

ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಔತಣಕೂಟ ಆಯೋಜಿಸಿದ ಸಿದ್ದರಾಮಯ್ಯ…

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗಾಗಿ ಔತಣಕೂಟ ಆಯೋಜಿಸಿದ ಬೆನ್ನಲ್ಲೇ ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಿರುವ ಕೈ ಶಾಸಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ...

MES ಪುಂಡರು ವಿರೂಪಗೊಳಿಸಿದ್ದ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ…!

MES ಪುಂಡರು ವಿರೂಪಗೊಳಿಸಿದ್ದ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ…!

ಬೆಳಗಾವಿ:  MES ಪುಂಡರು ವಿರೂಪಗೊಳಿಸಿದ್ದ ರಾಯಣ್ಣ ಪ್ರತಿಮೆ ಸ್ಥಳಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ, ರಾಯಣ್ಣ ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದ್ದಾರೆ. ಆನಗೊಳದಲ್ಲಿರುವ ರಾಯಣ್ಣ ...

ಸಚಿವ ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಪಟ್ಟು…!

ಸಚಿವ ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಪಟ್ಟು…!

ಬೆಳಗಾವಿ : ಭೂ ಸುಳಿಯಲ್ಲಿ ಸಿಲುಕಿರೋ ಸಚಿವ ಭೈರತಿ ಬಸವರಾಜ್ ರಾಜೀನಾಮೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ವಿಪಕ್ಷನಾಯಕ ಸಿದ್ದರಾಮಯ್ಯ,  ...

ಮೇಕೆದಾಟು ಯೋಜನೆಗೆ ಆಗ್ರಹಿಸಿದ ಕಾಂಗ್ರೆಸ್ ಪಾದಯಾತ್ರೆ… ಜನವರಿ 9 ರಿಂದ ಪಾದಯಾತ್ರೆ ಆರಂಭ…  

ಮೇಕೆದಾಟು ಯೋಜನೆಗೆ ಆಗ್ರಹಿಸಿದ ಕಾಂಗ್ರೆಸ್ ಪಾದಯಾತ್ರೆ… ಜನವರಿ 9 ರಿಂದ ಪಾದಯಾತ್ರೆ ಆರಂಭ…  

ಮೈಸೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿದ ಕಾಂಗ್ರೆಸ್ ಪಾದಯಾತ್ರೆ ನಡೆಸಲು ಮುಂದಾಗಿದ್ದು, ಜನವರಿ 9 ರಿಂದ ಪಾದಯಾತ್ರೆ ಆರಂಭವಾಗಲಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಮೇಕೆದಾಟು ...

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ ಮಾಡಿದ್ದು ಹೇಡಿ ಕೃತ್ಯ… ಕಾನೂನಿನ ಅಡಿಯಲ್ಲಿ ಕೂಡಲೇ ಕ್ರಮ ಕೈಗೊಳ್ಳಿ… ಸಿದ್ದರಾಮಯ್ಯ ಆಗ್ರಹ…

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ ಮಾಡಿದ್ದು ಹೇಡಿ ಕೃತ್ಯ… ಕಾನೂನಿನ ಅಡಿಯಲ್ಲಿ ಕೂಡಲೇ ಕ್ರಮ ಕೈಗೊಳ್ಳಿ… ಸಿದ್ದರಾಮಯ್ಯ ಆಗ್ರಹ…

ಬೆಂಗಳೂರು : ಬೆಳಗಾವಿಯಲ್ಲಿ ನಿನ್ನೆ ತಡರಾತ್ರಿ ಎಂಇ‌ಎಸ್ ಪುಂಡರು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ ಮಾಡಿದ್ದು , ಈ ಕೃತ್ಯಕ್ಕೆ ಸಂಬಂಧಿಸಿದಂತೆ ಇದೀಗ  ವಿರೋಧ ಪಕ್ಷದ ನಾಯಕ ...

ಸಿದ್ದರಾಮಯ್ಯ ನಾಲಿಗೆಗೆ ಲಂಗು, ಲಗಾಮು, ಸಂಸ್ಕಾರ ಇಲ್ಲ… ಸಿದ್ದು ವಿರುದ್ಧ ಬಿ.ಎಲ್. ಸಂತೋಷ್​ ಕಿಡಿ…

ಸಿದ್ದರಾಮಯ್ಯ ನಾಲಿಗೆಗೆ ಲಂಗು, ಲಗಾಮು, ಸಂಸ್ಕಾರ ಇಲ್ಲ… ಸಿದ್ದು ವಿರುದ್ಧ ಬಿ.ಎಲ್. ಸಂತೋಷ್​ ಕಿಡಿ…

ಉಡುಪಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಾಲಿಗೆಗೆ ಲಂಗು, ಲಗಾಮು, ಸಂಸ್ಕಾರ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಿಡಿ ಕಾರಿದ್ದಾರೆ. ...

ನಾನು ರಾಜಕೀಯಕ್ಕೆ ಬಂದು 50 ವರ್ಷ ಆಯ್ತು… ರಮೇಶ್ ಜಾರಕಿಹೊಳಿ ಅಂತವರನ್ನ ಬಹಳ ನೋಡಿದ್ದೇನೆ: ಸಿದ್ದರಾಮಯ್ಯ ಟಾಂಗ್…

ನಾನು ರಾಜಕೀಯಕ್ಕೆ ಬಂದು 50 ವರ್ಷ ಆಯ್ತು… ರಮೇಶ್ ಜಾರಕಿಹೊಳಿ ಅಂತವರನ್ನ ಬಹಳ ನೋಡಿದ್ದೇನೆ: ಸಿದ್ದರಾಮಯ್ಯ ಟಾಂಗ್…

ಬೆಳಗಾವಿ: ನಾನು ರಾಜಕೀಯಕ್ಕೆ ಬಂದು 50 ವರ್ಷ ಆಯ್ತು, ಇಂತಹ ಬಹಳಷ್ಟು ಜನರನ್ನು ನಾನು ನೋಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿ ...

ಸಿದ್ದರಾಮಯ್ಯ ಒಬ್ಬ ವೇಸ್ಟ್‌ ಬಾಡಿ… ಅವನ ಕಥೆ ಮುಗಿದಿದೆ ಮುಂದಿನ ಸಾರಿ ಆ ಮನುಷ್ಯ ಸೋಲುತ್ತಾನೆ: ರಮೇಶ್​ ಜಾರಕಿಹೊಳಿ…

ಸಿದ್ದರಾಮಯ್ಯ ಒಬ್ಬ ವೇಸ್ಟ್‌ ಬಾಡಿ… ಅವನ ಕಥೆ ಮುಗಿದಿದೆ ಮುಂದಿನ ಸಾರಿ ಆ ಮನುಷ್ಯ ಸೋಲುತ್ತಾನೆ: ರಮೇಶ್​ ಜಾರಕಿಹೊಳಿ…

ಗೋಕಾಕ್ : ರಮೇಶ್ ಜಾರಕಿಹೊಳಿ‌ ಬಗ್ಗೆ ಕ್ರಮ ಕೈಗೊಳ್ಳಿ ಅಂತಾ ಸಿದ್ದರಾಮಯ್ಯ ಹೇಳಿಕೆಯ ವಿಚಾರವಾಗಿ ಗೋಕಾಕ್‌ ನಗರದಲ್ಲಿ ಮಾತನಾಡಿದ ರಮೇಶ್‌ ಜಾರಕಿಹೊಳಿ ಸಿದ್ದರಾಮಯ್ಯ ಒಬ್ಬ ವೇಸ್ಟ್‌ ಬಾಡಿ ...

ವಿಧಾನಪರಿಷತ್ ಚುನಾವಣೆಯಲ್ಲಿ 11 ಸ್ಥಾನ ಗೆದ್ದ ಕಾಂಗ್ರೆಸ್… ಡಿಕೆಶಿಗೆ ಮುನ್ನಡೆ, ಸಿದ್ದರಾಮಯ್ಯಗೆ ಹಿನ್ನಡೆ…

ವಿಧಾನಪರಿಷತ್ ಚುನಾವಣೆಯಲ್ಲಿ 11 ಸ್ಥಾನ ಗೆದ್ದ ಕಾಂಗ್ರೆಸ್… ಡಿಕೆಶಿಗೆ ಮುನ್ನಡೆ, ಸಿದ್ದರಾಮಯ್ಯಗೆ ಹಿನ್ನಡೆ…

ಬೆಂಗಳೂರು: ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಕಠಿಣ ಪೈಪೋಟಿ ನೀಡಿದ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ ...

ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಬಿಡಲ್ಲ : ಸಿದ್ದರಾಮಯ್ಯ…!

ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಬಿಡಲ್ಲ : ಸಿದ್ದರಾಮಯ್ಯ…!

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಬಿಡಲ್ಲ, ಶಾಸಕಾಂಗ ಸಭೆಯಲ್ಲಿ ಈ ವಿಚಾರದ ಬಗ್ಗೆ ಸ್ಪರ್ಧೆ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ...

ಬೆಳಗಾವಿಯಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್​​​​ ಪಾದಯಾತ್ರೆ… ಅಂಜಲಿ ನಿಂಬಾಳ್ಕರ್​​ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ..!

ಬೆಳಗಾವಿಯಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್​​​​ ಪಾದಯಾತ್ರೆ… ಅಂಜಲಿ ನಿಂಬಾಳ್ಕರ್​​ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ..!

ಬೆಳಗಾವಿ: ಬೆಳಗಾವಿಯಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್​​​​ ಪಾದಯಾತ್ರೆ ಮಾಡುತ್ತಿದ್ದು,  ಅಂಜಲಿ ನಿಂಬಾಳ್ಕರ್​​ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಜ್ಜೆ ಹಾಕಿದ್ದಾರೆ. ಖಾನಾಪುರ ಅಭಿವೃದ್ಧಿಗೆ ಆಗ್ರಹಿಸಿ ಅಂಜಲಿ ನಿಂಬಾಳ್ಕರ್ ...

ಈಗ ನನಗೆ ವಿಧಾನಪರಿಷತ್​​ನಲ್ಲಿ ಯೌವ್ವನ ತುಂಬಿದೆ… ಹೀಗಾಗಿ ಹೈಕಮಾಂಡ್ ಏನ್​ ನಿರ್ಧಾರ ಮಾಡುತ್ತೋ ನೋಡೋಣ… ಸಿಎಂ ಇಬ್ರಾಹಿಂ…

ಈಗ ನನಗೆ ವಿಧಾನಪರಿಷತ್​​ನಲ್ಲಿ ಯೌವ್ವನ ತುಂಬಿದೆ… ಹೀಗಾಗಿ ಹೈಕಮಾಂಡ್ ಏನ್​ ನಿರ್ಧಾರ ಮಾಡುತ್ತೋ ನೋಡೋಣ… ಸಿಎಂ ಇಬ್ರಾಹಿಂ…

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ ಇಬ್ರಾಹಿಂ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾತನಾಡಿದ ಅವರು ಯೌವ್ವನದಲ್ಲಿ ಮದುವೆ ಆಗ್ಬೇಕು, ಆಗಲ್ಲ ಅಂತ ...

ಅಧಿವೇಶನದಲ್ಲೇ ಮತಾಂತರ ಕಾಯ್ದೆ ಬಗ್ಗೆ ಮಾತಾಡ್ತೇವೆ… ಮತಾಂತರ ನಿಷೇಧ ಕಾಯ್ದೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ…

ಅಧಿವೇಶನದಲ್ಲೇ ಮತಾಂತರ ಕಾಯ್ದೆ ಬಗ್ಗೆ ಮಾತಾಡ್ತೇವೆ… ಮತಾಂತರ ನಿಷೇಧ ಕಾಯ್ದೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ…

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಕಿಚ್ಚು ಜೋರಾಗಿದ್ದು, ಸರ್ಕಾರದ ವಿರುದ್ಧ ಹರಿಹಾಯಲು ವಿಪಕ್ಷ ನಾಯಕರು ಸಜ್ಜಾಗಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿದ್ಧಾರೆ. ...

ಸಿದ್ದರಾಮಯ್ಯ ಚಾಮರಾಜನಗರದಿಂದ ಸ್ಪರ್ಧಿಸಿದರೆ ಅದು ನಮ್ಮ ಸೌಭಾಗ್ಯ… ಶಾಸಕ ಸಿ. ಪುಟ್ಟರಂಗಶೆಟ್ಟಿ…!

ಸಿದ್ದರಾಮಯ್ಯ ಚಾಮರಾಜನಗರದಿಂದ ಸ್ಪರ್ಧಿಸಿದರೆ ಅದು ನಮ್ಮ ಸೌಭಾಗ್ಯ… ಶಾಸಕ ಸಿ. ಪುಟ್ಟರಂಗಶೆಟ್ಟಿ…!

ಚಾಮರಾಜನಗರ:  ನನ್ನ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸಲಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟು ಕೊಡಲು ನಾನು ಸಿದ್ಧ ಎಂದು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ...

ನಮ್ಮ ಪಕ್ಷದ ಬಗ್ಗೆ ಮಾತನಾಡಲು ಅವರು ಯಾರು… ಸಿಟಿ ರವಿ ವಿರುದ್ಧ ಸಿದ್ದರಾಮಯ್ಯ ಕಿಡಿ…

ನಮ್ಮ ಪಕ್ಷದ ಬಗ್ಗೆ ಮಾತನಾಡಲು ಅವರು ಯಾರು… ಸಿಟಿ ರವಿ ವಿರುದ್ಧ ಸಿದ್ದರಾಮಯ್ಯ ಕಿಡಿ…

ಬೆಂಗಳೂರು: ನಮ್ಮ ಪಕ್ಷದ ಬಗ್ಗೆ ಮಾತನಾಡಲು ಅವರು ಯಾರು, ನಮ್ಮ ಪಕ್ಷದಲ್ಲಿ ನಾವು ಮಾತನಾಡಿಕೊಳ್ಳುತ್ತೇವೆ. ಸಿಟಿ ರವಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ...

ನನಗೆ ಚಾಮರಾಜಪೇಟೆ ಬಗ್ಗೆ ಒಲವೂ ಇಲ್ಲ, ವಿರೋಧವೂ ಇಲ್ಲ… ಹೈಕಮಾಂಡ್ ಹೇಳಿದ ಕಡೆ ನಿಲ್ಲುತ್ತೇನೆ… ಸಿದ್ದರಾಮಯ್ಯ

ನನಗೆ ಚಾಮರಾಜಪೇಟೆ ಬಗ್ಗೆ ಒಲವೂ ಇಲ್ಲ, ವಿರೋಧವೂ ಇಲ್ಲ… ಹೈಕಮಾಂಡ್ ಹೇಳಿದ ಕಡೆ ನಿಲ್ಲುತ್ತೇನೆ… ಸಿದ್ದರಾಮಯ್ಯ

ಬೆಂಗಳೂರು: ನನಗೆ ಚಾಮರಾಜಪೇಟೆ ಕ್ಷೇತ್ರದ ಬಗ್ಗೆ ಒಲವೂ ಇಲ್ಲ ಮತ್ತು ವಿರೋಧವೂ ಇಲ್ಲ, ಹೈಕಮಾಂಡ್ ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ...

ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್… ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ…

ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್… ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ…

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕುಮಾರಕೃಪಾ ...

ಮಂಡ್ಯದಲ್ಲಿ ನೂರಕ್ಕೆ ನೂರು ನಮ್ಮ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲ್ಲುತ್ತಾರೆ… ವಿಪಕ್ಷ ನಾಯಕ ಸಿದ್ದರಾಮಯ್ಯ…

ಮಂಡ್ಯದಲ್ಲಿ ನೂರಕ್ಕೆ ನೂರು ನಮ್ಮ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲ್ಲುತ್ತಾರೆ… ವಿಪಕ್ಷ ನಾಯಕ ಸಿದ್ದರಾಮಯ್ಯ…

ಮಂಡ್ಯ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇಂದು ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ...

ಕ್ಷೇತ್ರ ಬಿಟ್ಟು ಸಾಕಷ್ಟು ನೋವು ಅನುಭವಿಸಿದ್ದೇನೆ… ಸಿದ್ದರಾಮಯ್ಯ ಎದುರೇ ಮಾಜಿ ಸಚಿವ ಚಿಮ್ಮನಕಟ್ಟಿ ಅಸಮಾಧಾನ…

ಕ್ಷೇತ್ರ ಬಿಟ್ಟು ಸಾಕಷ್ಟು ನೋವು ಅನುಭವಿಸಿದ್ದೇನೆ… ಸಿದ್ದರಾಮಯ್ಯ ಎದುರೇ ಮಾಜಿ ಸಚಿವ ಚಿಮ್ಮನಕಟ್ಟಿ ಅಸಮಾಧಾನ…

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ಬಾದಾಮಿ ಕ್ಷೇತ್ರ ಬಿಟ್ಟುಕೊಟ್ಟು ನಾನು ಸಾಕಷ್ಟು ನೋವು ಅನುಭವಿಸಿದ್ದೇನೆ ಎಂದು ಮಾಜಿ ಸಚಿವ ಬಾಳಪ್ಪ ಭೀಮಪ್ಪ ಚಿಮ್ಮನಕಟ್ಟಿ ಅಸಮಾಧಾನ ಹೊರಹಾಕಿದ್ದಾರೆ. ...

ಜಮೀರ್​​​ ಕೈಕಾಲು ಹಿಡಿದು ಸಿದ್ದು ಚಾಮರಾಜಪೇಟೆಗೆ ಬರ್ತಿದ್ದಾರೆ: ಕೆ.ಎಸ್​.ಈಶ್ವರಪ್ಪ…!

ಜಮೀರ್​​​ ಕೈಕಾಲು ಹಿಡಿದು ಸಿದ್ದು ಚಾಮರಾಜಪೇಟೆಗೆ ಬರ್ತಿದ್ದಾರೆ: ಕೆ.ಎಸ್​.ಈಶ್ವರಪ್ಪ…!

ಬೆಂಗಳೂರು: ಸಚಿವ ಕೆ.ಎಸ್​.ಈಶ್ವರಪ್ಪ ವಿಪಕ್ಷನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಜಮೀರ್​​​ ಕೈಕಾಲು ಹಿಡಿದು ಸಿದ್ದು ಚಾಮರಾಜಪೇಟೆಗೆ ಬರ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಕೆ.ಎಸ್​.ಈಶ್ವರಪ್ಪ, ...

ಬೆಳಗಾವಿಯಲ್ಲಿ ರಂಗೇರಿದ MLC ಚುನಾವಣ ಕಣ… ಪ್ರಚಾರದ ಅಖಾಡದಲ್ಲಿ ಡಿಕೆಶಿ, ಸಿದ್ದು ಅಬ್ಬರ…

ಬೆಳಗಾವಿಯಲ್ಲಿ ರಂಗೇರಿದ MLC ಚುನಾವಣ ಕಣ… ಪ್ರಚಾರದ ಅಖಾಡದಲ್ಲಿ ಡಿಕೆಶಿ, ಸಿದ್ದು ಅಬ್ಬರ…

ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಪರಿಷತ್ ಚುನಾವಣೆಯ ಅಖಾಡ ರಂಗೇರಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ...

ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ… ಇಬ್ಬರು ಎಸ್ಕಾರ್ಟ್ ಸಿಬ್ಬಂದಿಗೆ ಗಾಯ…

ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ… ಇಬ್ಬರು ಎಸ್ಕಾರ್ಟ್ ಸಿಬ್ಬಂದಿಗೆ ಗಾಯ…

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿವೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಅವರ ...

ಬಿಜೆಪಿಯನ್ನ ಹೇಗೆ ಸೋಲಿಸಬೇಕೆಂಬ ಸಲಹೆ ನೀಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪತ್ರ .

ರಮೇಶ್ ಜಾರಕಿಹೊಳಿ ಅವರ ಪಕ್ಷದ ವಿರುದ್ಧವೇ ಅಭ್ಯರ್ಥಿ ನಿಲ್ಲಿಸಿಕೊಂಡಿದ್ದಾರೆ… ಜಾರಕಿಹೊಳಿಗೆ ಸಿದ್ದರಾಮಯ್ಯ ಟಾಂಗ್…

ಚಿಕ್ಕಮಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಅವರ ಪಕ್ಷದ ವಿರುದ್ಧವೇ ಅಭ್ಯರ್ಥಿಯನ್ನು ನಿಲ್ಲಿಸಿಕೊಂಡಿದ್ದಾರೆ. ಈ ರೀತಿ ಹೇಳಿಕೆ ಕೊಡುವುದಕ್ಕೆ ಅವರಿಗೆ ಯಾವ ನೈತಿಕತೆ ...

ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ… ದೊಡ್ಡಗೌಡರ ವಿರುದ್ಧ ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ…

ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ… ದೊಡ್ಡಗೌಡರ ವಿರುದ್ಧ ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ…

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರ ವಿರುದ್ಧ  ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದು, ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ ಎಂದು ...

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅನಿಲ್ ಲಾಡ್ ವಿರುದ್ಧ ಬಿಜೆಪಿಗರಿಂದ ದಾಖಲಾಯ್ತು ದೂರು…

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅನಿಲ್ ಲಾಡ್ ವಿರುದ್ಧ ಬಿಜೆಪಿಗರಿಂದ ದಾಖಲಾಯ್ತು ದೂರು…

ಬೆಂಗಳೂರು: ಅನಿಲ್ ಲಾಡ್ ಸಂವಿಧಾನ ಕುರಿತು ಹೇಳಿಕೆ ವಿಚಾರ ಬಿಜೆಪಿ ವತಿಯಿಂದ, ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಮಾಜಿ ಎಂಎಲ್‌ಸಿ ಅಶ್ವತ್ಥ ನಾರಾಯಣ್, ಛಲವಾದಿ ...

ಸಿದ್ದರಾಮಯ್ಯ ಹೆಲಿಕಾಪ್ಟರ್ ಚಿತ್ರದುರ್ಗದಲ್ಲಿ ತುರ್ತು ಭೂಸ್ಪರ್ಶ… ಸ್ಪಲ್ಪದರಲ್ಲೇ ಬಚಾವಾದ ಮಾಜಿ ಸಿಎಂ…

ಸಿದ್ದರಾಮಯ್ಯ ಹೆಲಿಕಾಪ್ಟರ್ ಚಿತ್ರದುರ್ಗದಲ್ಲಿ ತುರ್ತು ಭೂಸ್ಪರ್ಶ… ಸ್ಪಲ್ಪದರಲ್ಲೇ ಬಚಾವಾದ ಮಾಜಿ ಸಿಎಂ…

ಚಿತ್ರದುರ್ಗ: ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಿದ್ದರಾಮಯ್ಯ ಅವರು ಇಂದು ಚಿತ್ರದುರ್ಗಕ್ಕೆ ...

ನಾಳೆ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರ ಭೇಟಿ… ಬಿಟ್ ಕಾಯಿನ್ ಹ್ಯಾಕ್ ಪ್ರಕರಣ ರಾಜಭವನಕ್ಕೆ ತಲುಪುತ್ತಾ?

ನಾಳೆ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರ ಭೇಟಿ… ಬಿಟ್ ಕಾಯಿನ್ ಹ್ಯಾಕ್ ಪ್ರಕರಣ ರಾಜಭವನಕ್ಕೆ ತಲುಪುತ್ತಾ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ನಿಯೋಗವು ನಾಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದೆ. ...

ಅಭಿಮಾನಿಯ ಅಂತ್ಯಕ್ರಿಯೆಗೆ ಬಂದ ಸಿದ್ದರಾಮಯ್ಯ, ಅಲ್ಲಿ ಆಡಿದ ಮಾತುಗಳೇನು ಗೊತ್ತಾ.?

ನಾಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ, ಚಿಕ್ಕಬಳ್ಳಾಪುರ ಪ್ರವಾಸ… ಮಳೆ ಹಾನಿ ಪ್ರದೇಶಗಳ ವೀಕ್ಷಣೆ…

ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಲು ...

ಸರ್ಕಾರಕ್ಕೆ ಆಕಾಶ ಮಾತ್ರ ಕಾಣುತ್ತಿದೆ, ಭೂಮಿ ಕಾಣ್ತಿಲ್ಲ… ಚುನಾವಣೆಯಲ್ಲಿ ಗೆದ್ದಿದ್ದೀವಿ, ಗೆಲ್ತೀವಿ ಎಂಬ ಭ್ರಮೆಯಲ್ಲಿದ್ದಾರೆ… ಹೆಚ್ ಡಿಕೆ ಕಿಡಿ…

ಸರ್ಕಾರಕ್ಕೆ ಆಕಾಶ ಮಾತ್ರ ಕಾಣುತ್ತಿದೆ, ಭೂಮಿ ಕಾಣ್ತಿಲ್ಲ… ಚುನಾವಣೆಯಲ್ಲಿ ಗೆದ್ದಿದ್ದೀವಿ, ಗೆಲ್ತೀವಿ ಎಂಬ ಭ್ರಮೆಯಲ್ಲಿದ್ದಾರೆ… ಹೆಚ್ ಡಿಕೆ ಕಿಡಿ…

ಮೈಸೂರು: ಈ ಸರ್ಕಾರದಲ್ಲಿ ಕೇವಲ ಘೋಷಣೆ ಮಾತ್ರ ಇದೆ, ಸ್ಥಳಕ್ಕೆ ಹೋಗಿ ಪರಿಹಾರ ಘೋಷಣೆ ಮಾಡ್ತಾರೆ. ಸರ್ಕಾರಕ್ಕೆ ಆಕಾಶ ಮಾತ್ರ ಕಾಣುತ್ತಿದೆ, ಭೂಮಿ ಕಾಣಿಸುತ್ತಿಲ್ಲ, ಚುನಾವಣೆಯಲ್ಲಿ ಗೆದ್ದಿದ್ದೀವಿ, ...

ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಜಮೀರ್ ಬೆಂಬಲಿಗರ ಕಿರಿಕ್… ಜಮೀರ್ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ನೀಡಿದ ಡಿಕೆಶಿ…

ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಜಮೀರ್ ಬೆಂಬಲಿಗರ ಕಿರಿಕ್… ಜಮೀರ್ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ನೀಡಿದ ಡಿಕೆಶಿ…

ನವದೆಹಲಿ: ಕರ್ನಾಟಕ ಕಾಂಗ್ರೆಸ್​ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್​​ ಜಬ್ಬಾರ್​​​ ಪದಗ್ರಹಣ ಕಾರ್ಯಕ್ರಮದ ವೇಳೆ ಶಾಸಕ ಜಮೀರ್ ಅಹಮದ್ ಬೆಂಬಲಿಗರು ಕಿರಿಕ್ ಮಾಡಿದ್ದರು. ಈ ಕುರಿತು ಕೆಪಿಸಿಸಿ ...

ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ… ಸಿದ್ದರಾಮಯ್ಯ…

ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ… ಸಿದ್ದರಾಮಯ್ಯ…

ಮೈಸೂರು: ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆಯುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ದಿನೇಶ್ ...

ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದೆ… ಉತ್ತರಿಸಿ ಮೋದಿಯವರೇ… ಸಿದ್ದು ಪ್ರಶ್ನೆ…

ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದೆ… ಉತ್ತರಿಸಿ ಮೋದಿಯವರೇ… ಸಿದ್ದು ಪ್ರಶ್ನೆ…

ಬೆಂಗಳೂರು: ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ 104ನೇ ಜಯಂತೋತ್ಸವ ಇಂದು ಕಾಂಗ್ರೆಸ್​ ಭವನದಲ್ಲಿ ಆಚರಿಸಲಾಗುತ್ತಿದೆ. ಈ ಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಎಲ್ಲಾ ಇಲಾಖೆಗಳಿಂದ ...

ಕೃಷಿ ಕಾಯ್ದೆ ವಾಪಸ್​…! ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ….  ಜನಶಕ್ತಿಯ ಎದುರು ಆತ ಮಣಿಯಲೇಬೇಕು: ಸಿದ್ದರಾಮಯ್ಯ…!

ಕೃಷಿ ಕಾಯ್ದೆ ವಾಪಸ್​…! ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ…. ಜನಶಕ್ತಿಯ ಎದುರು ಆತ ಮಣಿಯಲೇಬೇಕು: ಸಿದ್ದರಾಮಯ್ಯ…!

ಬೆಂಗಳೂರು: ಕೇಂದ್ರ ಸರ್ಕಾರ , 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದಿದೆ. ಕಾಯ್ದೆ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ...

ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ… ಬಿಜೆಪಿ ‌ಟ್ವೀಟ್ ಗೆ ಸಿದ್ದರಾಮಯ್ಯ ಗರಂ…

ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ… ಬಿಜೆಪಿ ‌ಟ್ವೀಟ್ ಗೆ ಸಿದ್ದರಾಮಯ್ಯ ಗರಂ…

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪುತ್ರ ದಿ. ರಾಕೇಶ್ ಸಿದ್ದರಾಮಯ್ಯ ಹೆಸರನ್ನು ಪ್ರಸ್ತಾಪಿಸಿ ಬಿಜೆಪಿ ಟ್ವೀಟ್ ಮಾಡಿತ್ತು. ಈ ಟ್ವೀಟ್ ಗೆ ಸಿದ್ದರಾಮಯ್ಯ ಗರಂ ...

ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ವಾ..? ರಾಕೇಶ್​ ಹೆಸರು ಪ್ರಸ್ತಾಪಿಸಿದ್ದ ಬಿಜೆಪಿಗೆ ಸಿದ್ದು ತಿರುಗೇಟು…!

ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ವಾ..? ರಾಕೇಶ್​ ಹೆಸರು ಪ್ರಸ್ತಾಪಿಸಿದ್ದ ಬಿಜೆಪಿಗೆ ಸಿದ್ದು ತಿರುಗೇಟು…!

ಬೆಂಗಳೂರು: ಬಿಟ್​ ಕಾಯಿನ್​ ದಂಧೆ ಕೇಸ್​ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ  ಹ್ಯಾಕರ್​ ಶ್ರೀಕಿಯ ಸ್ನೇಹಿತರೊಂದಿಗೆ ಸಿದ್ದರಾಮಯ್ಯ ಪುತ್ರ ರಾಕೇಶ್​​ ಇರುವ ಫೋಟೋ ಒಂದನ್ನ ಪೋಸ್ಟ್​​ ಮಾಡಿ ...

ಬಿಟ್ ಕಾಯಿನ್ ಹಗರಣದಲ್ಲಿ ರಾಕೇಶ್ ಸಿದ್ದರಾಮಯ್ಯ ಹೆಸರು… ಮಾಜಿ ಸಿಎಂ ಸಿದ್ದು ಮನೆಯತ್ತ ಬಂದಿದ್ನಾ ಶ್ರೀಕಿ..?

ಬಿಟ್ ಕಾಯಿನ್ ಹಗರಣದಲ್ಲಿ ರಾಕೇಶ್ ಸಿದ್ದರಾಮಯ್ಯ ಹೆಸರು… ಮಾಜಿ ಸಿಎಂ ಸಿದ್ದು ಮನೆಯತ್ತ ಬಂದಿದ್ನಾ ಶ್ರೀಕಿ..?

ಬೆಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಪರಸ್ಪರರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈಗ ಬಿಜೆಪಿ ಪಕ್ಷ ಸಿದ್ದರಾಮಯ್ಯ ಅವರ ವಿರುದ್ಧ ಬಾಂಬ್ ಸ್ಫೋಟಿಸಿದೆ. ...

ಬಿಜೆಪಿಯನ್ನ ಹೇಗೆ ಸೋಲಿಸಬೇಕೆಂಬ ಸಲಹೆ ನೀಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪತ್ರ .

#FlashNews ಸಿದ್ದರಾಮಯ್ಯ ವಿರುದ್ಧ ಬಾಂಬ್ ಸಿಡಿಸಿದ ಬಿಜೆಪಿ… ಬಿಟ್ ಕಾಯಿನ್ ಕೇಸ್ ನಲ್ಲಿ ಸಿದ್ದು ಪುತ್ರನ ನಂಟು ಬಿಚ್ಚಿಡ್ತಾ ಬಿಜೆಪಿ..?

ಬೆಂಗಳೂರು: ಬಿಟ್ ಕಾಯಿನ್ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಈಗ ಬಿಜೆಪಿ ನಾಯಕರು ಮತ್ತು ...

ಅಬ್ದುಲ್​​ ಜಬ್ಬಾರ್​​​ ಪದಗ್ರಹಣ ಕಾರ್ಯಕ್ರಮದಲ್ಲಿ ಜಮೀರ್ ಬೆಂಬಲಿಗರಿಂದ ಕಿರಿಕ್…

ಅಬ್ದುಲ್​​ ಜಬ್ಬಾರ್​​​ ಪದಗ್ರಹಣ ಕಾರ್ಯಕ್ರಮದಲ್ಲಿ ಜಮೀರ್ ಬೆಂಬಲಿಗರಿಂದ ಕಿರಿಕ್…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್​​ ಜಬ್ಬಾರ್​​​ ಪದಗ್ರಹಣ ಮಾಡಿದ್ದು, ಈ ಕಾರ್ಯಕ್ರಮದ ವೇಳೆ ಶಾಸಕ ಜಮೀರ್ ಅಹಮದ್ ಅವರ ಬೆಂಬಲಿಗರು ಕಿರಿಕ್ ಮಾಡಿದ್ದು, ...

ನಲಪಾಡ್​ಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ತಪ್ಪಿಸೋದೇ ಸಿದ್ದು ಪರಮ ಗುರಿ… ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್​ ದಾಳಿ…

ನಲಪಾಡ್​ಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ತಪ್ಪಿಸೋದೇ ಸಿದ್ದು ಪರಮ ಗುರಿ… ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್​ ದಾಳಿ…

ಬೆಂಗಳೂರು: ಬಿಟ್ ಕಾಯಿನ್ ಹಗರಣದ ಸಂಬಂಧ ಬಿಜೆಪಿ ಪಕ್ಷ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಟ್ವೀಟ್ ದಾಳಿ ನಡೆಸಿದೆ. ಟ್ವೀಟ್ ನಲ್ಲಿ ಸಿದ್ದರಾಮಯ್ಯ ಅವರು ಬಿಟ್ ...

ಬಿಟ್​ ಕಾಯಿನ್​ ಕೇಸ್​ನಲ್ಲಿ ಸರ್ಕಾರ ಪತನ ಆಗುತ್ತೆ : ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ…!

ಬಿಟ್​ ಕಾಯಿನ್​ ಕೇಸ್​ನಲ್ಲಿ ಸರ್ಕಾರ ಪತನ ಆಗುತ್ತೆ : ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ…!

ಹುಬ್ಬಳ್ಳಿ: ಬಿಟ್​ಕಾಯಿನ್​ ಬಿರುಗಾಳಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಇದೀಗ ವಿಪಕ್ಷನಾಯಕ ಈ ಬಗ್ಗೆ ಹೊಸ ಬಾಂಬ್​ ಸಿಡಿಸಿದ್ದು,  ಬಿಟ್​ ಕಾಯಿನ್​ ಕೇಸ್​ನಲ್ಲಿ ಸರ್ಕಾರ ಪತನ ಆಗುತ್ತೆ, ...

ಪ್ರಧಾನ ಮಂತ್ರಿಗಳು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ?… ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ…

ಪ್ರಧಾನ ಮಂತ್ರಿಗಳು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ?… ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ…

ಬೆಂಗಳೂರು: ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ...

13 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರೇ ಬಿಟ್​ ಕಾಯಿನ್​ ಅಂದ್ರೇನು..? ಸಿದ್ದುಗೆ ಸಂಸದ ಪ್ರತಾಪ್​ ಸಿಂಹ ಪ್ರಶ್ನೆ…!

13 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರೇ ಬಿಟ್​ ಕಾಯಿನ್​ ಅಂದ್ರೇನು..? ಸಿದ್ದುಗೆ ಸಂಸದ ಪ್ರತಾಪ್​ ಸಿಂಹ ಪ್ರಶ್ನೆ…!

ಮೈಸೂರು: ಬಿಟ್​ ಕಾಯಿನ್​ ದಂಧೆ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಈ ದಂಧೆಯಲ್ಲಿ ಬಿಜೆಪಿಯ ಪ್ರಬಲ ನಾಯಕರ ಕೈವಾಡವಿದೆ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ...

ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೋಡ್ತಿದ್ರೆ ನನಗೆ ಅನುಮಾನ ಬರ್ತಾ ಇದೆ… ಸಿದ್ದರಾಮಯ್ಯ..

ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೋಡ್ತಿದ್ರೆ ನನಗೆ ಅನುಮಾನ ಬರ್ತಾ ಇದೆ… ಸಿದ್ದರಾಮಯ್ಯ..

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನೋಡಿದರೆ ನನಗೆ ಅನುಮಾನ ಬರುತ್ತಿದೆ. ಅವರೇ ಸಿಕ್ಕಿ ಹಾಕಿಕೊಂಡ ಹಾಗೆ ಸಿಎಂ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ...

ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟಿನಿಂದ ಬೆಂಗಳೂರುವರೆಗೂ ಪಾದಯಾತ್ರೆ… ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟಿನಿಂದ ಬೆಂಗಳೂರುವರೆಗೂ ಪಾದಯಾತ್ರೆ… ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟಿನಿಂದ ಬೆಂಗಳೂರುವರೆಗೂ ಪಾದಯಾತ್ರೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...

ಸಿದ್ದರಾಮಯ್ಯನವರ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಕಾಂಗ್ರೆಸ್ ಮುಖಂಡ ಮಹಾವೀರ ಮೊಹಿತೆ

ಸಿದ್ದರಾಮಯ್ಯನವರ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಕಾಂಗ್ರೆಸ್ ಮುಖಂಡ ಮಹಾವೀರ ಮೊಹಿತೆ

ಚಿಕ್ಕೋಡಿ: ವಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತ ಸಮಾಜಕ್ಕೆ ಕೊಡುಗೆ ಕೊಟ್ಟಷ್ಟು‌ ಮತ್ಯಾವ ಎಸ್ಸಿ ನಾಯಕರು ದಲಿತ‌ ಸಮಾಜದ ಅಭಿವೃದ್ಧಿಗೆ ಶ್ರಮಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ‌ ಮಹಾವೀರ ಮೊಹಿತೆ ...

ಪೆಗಸಸ್ ಗೂಢಚಾರ ವಿಚಾರ… ಸಿದ್ದರಾಮಯ್ಯ ಪತ್ರವನ್ನ ರಾಜ್ಯ ಗೃಹ ಇಲಾಖೆಗೆ ಕಳುಹಿಸಿದ ಕೇಂದ್ರ ಗೃಹ ಇಲಾಖೆ…!

ಪೆಗಸಸ್ ಗೂಢಚಾರ ವಿಚಾರ… ಸಿದ್ದರಾಮಯ್ಯ ಪತ್ರವನ್ನ ರಾಜ್ಯ ಗೃಹ ಇಲಾಖೆಗೆ ಕಳುಹಿಸಿದ ಕೇಂದ್ರ ಗೃಹ ಇಲಾಖೆ…!

ಬೆಂಗಳೂರು: ಪೆಗಸಸ್ ಗೂಢಚಾರ ವಿಚಾರಕ್ಕೆ ಸಂಬಂಧಿಸಿದಂತೆ  ಕೇಂದ್ರ ಗೃಹ ಇಲಾಖೆಗೆ ನಮ್ಮ ವಿರುದ್ದ ಗೂಢಚಾರ ನಡೆಯುತ್ತಿದೆ ಎಂದು  ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಇದೀಗ ಈ ...

ಬಿಟ್​ಕಾಯಿನ್ ಪ್ರಕರಣದ ಆರೋಪಿ ಕದ್ದಿರುವ ಬಿಟ್ ಕಾಯಿನ್ ಎಲ್ಲಿದೆ… ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ…

ಬಿಟ್​ಕಾಯಿನ್ ಪ್ರಕರಣದ ಆರೋಪಿ ಕದ್ದಿರುವ ಬಿಟ್ ಕಾಯಿನ್ ಎಲ್ಲಿದೆ… ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ…

ಬೆಂಗಳೂರು: ಮತ್ತೆ ಟ್ವೀಟರ್​ ಮೂಲಕ ಸಿದ್ದರಾಮಯ್ಯ ಬಿಟ್​ಕಾಯಿನ್ ಬಾಂಬ್ ಸಿಡಿಸಿದ್ದು,  ಬಿಟ್​ಕಾಯಿನ್ ಪ್ರಕರಣದ ಆರೋಪಿ 5 ಸಾವಿರ ಬಿಟ್ ಕಾಯಿನ್ ದೋಚಿದ್ದಾನೆ. ಕದ್ದ ಆ ಬಿಟ್ ಕಾಯಿನ್ ...

ಏನಪ್ಪಾ ವಾಸು, ಈಗಾದರೂ ಕಾಂಗ್ರೆಸ್​ಗೆ ಬರ್ತೀಯಾ?… ಕಾಂಗ್ರೆಸ್ ಸೇರಲು ಶ್ರೀನಿವಾಸ್ ಗೆ ಬಹಿರಂಗ ಆಹ್ವಾನ ನೀಡಿದ ಸಿದ್ದರಾಮಯ್ಯ…

ಏನಪ್ಪಾ ವಾಸು, ಈಗಾದರೂ ಕಾಂಗ್ರೆಸ್​ಗೆ ಬರ್ತೀಯಾ?… ಕಾಂಗ್ರೆಸ್ ಸೇರಲು ಶ್ರೀನಿವಾಸ್ ಗೆ ಬಹಿರಂಗ ಆಹ್ವಾನ ನೀಡಿದ ಸಿದ್ದರಾಮಯ್ಯ…

ತುಮಕೂರು: ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸು ಅವರಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಆಹ್ವಾನ ನೀಡಿದ್ದಾರೆ. ತುಮಕೂರಿನ ಗುಬ್ಬಿಯಲ್ಲಿ ...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು… ಮಾಜಿ ಸಿಎಂ ಸಿದ್ದರಾಮಯ್ಯ…

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು… ಮಾಜಿ ಸಿಎಂ ಸಿದ್ದರಾಮಯ್ಯ…

ತುಮಕೂರು: ಕಳೆದ ವಾರ ನಿಧನರಾದ ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ಈ ಕುರಿತು ಕೇಂದ್ರ ಸರ್ಕಾರಕ್ಕೆ ...

#Flashnews ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಲಾರದ ನಷ್ಟ: ಸಿದ್ದರಾಮಯ್ಯ…

#Flashnews ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಲಾರದ ನಷ್ಟ: ಸಿದ್ದರಾಮಯ್ಯ…

ಬೆಂಗಳೂರು:  ನಟ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಸಾವನಪ್ಪಿದ್ದು ಈ ಬಗ್ಗೆ ವಿಪಕ್ಷನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿದ್ದು,  ಕನ್ನಡದ ಪ್ರತಿಭಾವಂತ ಯುವ ನಟ ...

ಡ್ರಗ್ಸ್​ ಹಾಗೂ ಬಿಟ್​ ಕಾಯಿನ್​​ ದಂಧೆಯಲ್ಲಿ ಪ್ರಭಾವಿಗಳಿದ್ದಾರಾ..? ಹಗರಣ ಮುಚ್ಚಿಹಾಕಲು ಯತ್ನ ಮಾಡ್ತಿರೋದು ಯಾರು..?

ಡ್ರಗ್ಸ್​ ಹಾಗೂ ಬಿಟ್​ ಕಾಯಿನ್​​ ದಂಧೆಯಲ್ಲಿ ಪ್ರಭಾವಿಗಳಿದ್ದಾರಾ..? ಹಗರಣ ಮುಚ್ಚಿಹಾಕಲು ಯತ್ನ ಮಾಡ್ತಿರೋದು ಯಾರು..?

ಬೆಂಗಳೂರು: ಟ್ವೀಟ್​ ಮಾಡಿ ಬಿಟ್​ ಕಾಯಿನ್​​ ರಹಸ್ಯ ಬಗ್ಗೆ  ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹಗರಣವನ್ನ ಮುಚ್ಚಿಹಾಕಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸ್ಪೋಟಕ ರಹಸ್ಯವನ್ನ ಸಿಡಿಸಿದ್ದಾರೆ. ಸಿದ್ದರಾಮಯ್ಯರ ...

Page 1 of 2 1 2

BROWSE BY CATEGORIES