ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್…
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋನಿಯಾ ಗಾಂಧಿ ಅವರಿಗೆ 2 ತಿಂಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿತ್ತು. ಕೋವಿಡ್ ...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋನಿಯಾ ಗಾಂಧಿ ಅವರಿಗೆ 2 ತಿಂಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿತ್ತು. ಕೋವಿಡ್ ...
ನವದೆಹಲಿ: ಜಾರಿ ನಿರ್ದೇಶನಾಲಯವು ಎರಡನೇ ದಿನ ಸೋನಿಯಾ ಗಾಂಧಿಯ ವಿಚಾರಣೆ ನಡೆಸುತ್ತಿದ್ದು, ಸತತ ಮೂರೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಬಿಡುವು ನೀಡಿದೆ. ಇಡಿ ಅಧಿಕಾರಿಗಳು ...
ನವದೆಹಲಿ : ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಸಂಸದರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿ 18 ಮಂದಿ ವಶಕ್ಕೆ ಪಡೆದಿದ್ಧಾರೆ. ...
ಬೆಂಗಳೂರು : ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯ ಕಾಂಗ್ರೆಸ್ ಹೋರಾಟ ಮಾಡುತ್ತಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದ್ಧಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ...
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಬಹುಕೋಟಿ ದುರ್ಬಳಕೆ ಆರೋಪದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ED ವಿಚಾರಣೆ ಎದುರಿಸಲಿದ್ಧಾರೆ. ಜುಲೈ 21ರಂದು ಸೋನಿಯಾ ಗಾಂಧಿ ವಿಚಾರಣೆ ನಡೆದಿತ್ತು, ...
ಕೋಲಾರ: ಕೋಲಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಇದ್ದೀವಿ, ಎರಡೂ ಕಡೆಯುವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಧಿಕ್ಕಾರ ಹಾಕಿದ್ದೇವೆ, ಸೋನಿಯಾ ಗಾಂಧಿಗೆ ಜೈಕಾರ ಹಾಕಿದ್ದೇವೆ ಎಂದು ಮಾಜಿ ಸ್ಪೀಕರ್ ...
ಉಡುಪಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಹಿನ್ನೆಲೆ ಬ್ರಹ್ಮಾವರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 66 ಬಂದ್ ...
ಬೆಂಗಳೂರು: ಜವಾಹರ್ ಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಹೆಸರಿನಲ್ಲಿ ಹಣ ಆಸ್ತಿ ಮಾಡಿಕೊಂಡಿದ್ದೇವೆ, ಈಗ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಋಣ ತೀರಿಸುವ ಸಂದರ್ಭ ...
ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆ ವೇಳೆ ಎರಡು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ...
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆ ಎದುರಿಸಿದ್ದಾರೆ. ಇಂದಿನ ವಿಚಾರಣೆ ಅಂತ್ಯವಾಗಿದ್ದು, ಇಡಿ ಅಧಿಕಾರಿಗಳು ಜುಲೈ ...
ಬೆಂಗಳೂರು: ಜವಾಹರ್ ಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಹೆಸರಿನಲ್ಲಿ ಹಣ ಆಸ್ತಿ ಮಾಡಿಕೊಂಡಿದ್ದೇವೆ, ಈಗ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಋಣ ತೀರಿಸುವ ಸಂದರ್ಭ ...
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ನಡೆಸುತ್ತಿದ್ಧಾರೆ. ಜಂಟಿ ಕಮಿಷನರ್ ನೇತೃತ್ವದಲ್ಲಿ ಗ್ರಿಲ್ ಮಾಡಲಾಗುತ್ತಿದೆ. ಮೂವರು ಹಿರಿಯ ಅಧಿಕಾರಿಗಳಿಂದ ಸಾಲು-ಸಾಲು ಪ್ರಶ್ನೆ ಕೇಳಲಿದ್ದು, ...
ನವದೆಹಲಿ : ಸೋನಿಯಾಗಾಂಧಿ ವಿಚಾರಣೆಗೆ 13 ಪಕ್ಷಗಳ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ರಾಜಕೀಯ ಪ್ರತೀಕಾರ ತೀರಿಸಿಕೊಳ್ತಿದೆ ಮತ್ತು ತನಿಖಾ ಸಂಸ್ಥೆಗಳನ್ನು ಬಳಸಿ ವಿಪಕ್ಷಗಳ ದಮನ ಮಾಡುತ್ತಿದೆ ಎಂದು ...
ಬೆಂಗಳೂರು: ಇಂದು ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಸೋನಿಯಾ ಗಾಂಧಿ ಅವ್ರ ED ವಿಚಾರಣೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ನಿಂದ ಬೃಹತ್ ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಲಾಗಿದೆ. ಈ ಹಿನ್ನೆಲೆ ಇಂದು ED ಮುಂದೆ ಸೋನಿಯಾ ...
ಬೆಂಗಳೂರು : ಸೋನಿಯಾ ಗಾಂಧಿ ಭ್ರಷ್ಟರ ಆರಾಧ್ಯ ದೇವತೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿದೆ. ಟ್ವೀಟ್ನಲ್ಲಿ ಅಲಿಬಾಬಾ ಮತ್ತು ನಲವತ್ತು ಕಳ್ಳರು ಎಂಬಂತೆ ...
ನವದೆಹಲಿ: ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ್ದು, ಈ ಹಿನ್ನೆಲೆ ಸೋನಿಯಾ ಗಾಂಧಿ ED ಮುಂದೆ ವಿಚಾರಣೆಗೆ ಹಾಜರಾಗ್ತಾರಾ ಎಂಬ ಕುತೂಹಲ ಮೂಡಿದೆ. ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ (National Herald Case) ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಯನ್ನು ಜಾರಿ ನಿರ್ದೇಶನಾಲಯ (Enforcement Directorate) ...
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರ ಪರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಜೈರಾಮ್ ರಮೇಶ್ ಅವರು ದೇಶದ ಯುವ ಜನತೆಗೆ ಸಂದೇಶ ನೀಡಿದ್ದಾರೆ. ನನ್ನ ...
ದಾವಣಗೆರೆ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದ ಕಾಂಗ್ರೆಸ್ ಈಗ ಭ್ರಷ್ಟಾಚಾರ (Corruption) ಪ್ರಕರಣದ ಪರ ಹೋರಾಟ ಮಾಡುತ್ತಿದೆ, ಇದು ದೇಶದ ದುರಂತ ಎಂದು ಸಂಸದ ತೇಜಸ್ವಿ ಸೂರ್ಯ ...
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರು ಇಂದು ಬೆಳಗ್ಗೆ ED (Enforcement Directorate) ವಿಚಾರಣೆ ಎದುರಿಸಿದ್ದಾರೆ. ಭೋಜನ ವಿರಾಮದ ವೇಳೆ ರಾಹುಲ್ ...
ನವದೆಹಲಿ: ಕೋವಿಡೋತ್ತರ ಸಮಸ್ಯೆಯಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ...
ನವದೆಹಲಿ: AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಜ್ವರ ಮತ್ತು ಶೀತದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಹೋಂ ಐಸೋಲೇಷನ್ನಲ್ಲಿದ್ದಾರೆ. ಜ್ವರ ಮತ್ತು ಶೀತದ ...
ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಇಬ್ಬರೂ ನಾಯಕರಿಗೆ ನೋಟಿಸ್ ...
ಉದಯ್ಪುರ : ಒಂದು ಫ್ಯಾಮಿಲಿ..ಒಂದೇ ಟಿಕೆಟ್ ಎಂಬ ಹೊಸ ರೂಲ್ಸ್ ಅನ್ನು ಕಾಂಗ್ರೆಸ್ ಮಾಡಿದ್ದು, ಈ ಬಗ್ಗೆ ಎಐಸಿಸಿ ಚಿಂತನ ಶಿಬಿರದಲ್ಲಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಿರ್ಧಾರ ...
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಮಾಡಬೇಕು, ಆಗ ಮಾತ್ರ ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಷರತ್ತು ...
ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನೀಡಿದ್ದ ಆಹ್ವಾನವನ್ನು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ತಿರಸ್ಕರಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ...
ನವದೆಹಲಿ: 2024 ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆಯನ್ನು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯ (ಇಡಿ)ವು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರಣೆ ನಡೆಸಿದೆ. ಜಾರಿ ನಿರ್ದೇಶನಾಲಯವು ಇಂದು ವಿಚಾರಣೆಗೆ ...
ನವದೆಹಲಿ: ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಿರುವ ಹಿನ್ನೆಲೆಯಲ್ಲಿ ಐದೂ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಎಐಸಿಸಿ ಅಧ್ಯಕ್ಷೆ ...
ನವದೆಹಲಿ: ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಕೇವಲ ಗಾಂಧಿ ಕುಟುಂಬ ಮಾತ್ರ ಹೊಣೆಗಾರರಲ್ಲ, ಪ್ರತಿಯೊಬ್ಬ ಕಾಂಗ್ರೆಸ್ ನಾಯಕನೂ ಹೊಣೆಗಾರರು ಎಂದು ಹಿರಿಯ ಕಾಂಗ್ರೆಸ್ ...
ನವದೆಹಲಿ : ಪಕ್ಷದ ಜವಾಬ್ದಾರಿ ಬಿಡಲು ಗಾಂಧಿ ಫ್ಯಾಮಿಲಿ ತೀರ್ಮಾನಿಸಿದ್ಯಾ , ನಿನ್ನೆ ನಡೆದ CWC ಸಭೆಯಲ್ಲೇ ಸೋನಿಯಾ ಗಾಂಧಿ ನಮ್ಮ ಫ್ಯಾಮಿಲಿ ಅಧ್ಯಕ್ಷ ಸ್ಥಾನ ಬಿಟ್ಟು ...
ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಪಕ್ಷ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ನಾಳೆ ಕಾರ್ಯಕಾರಿ ಸಮಿತಿ ಸಭೆ ಕರೆದಿದ್ದು, ಗಾಂಧಿ ಕುಟುಂಬದ ಯಾರೊಬ್ಬರೂ ರಾಜೀನಾಮೆ ಸಲ್ಲಿಸುವುದಿಲ್ಲ ಎಂದು ...
ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಅದರಲ್ಲೂ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಅಲೆಗೆ ಸಿಲುಕಿ ಕಾಂಗ್ರೆಸ್ ಪಕ್ಷ ಕೊಚ್ಚಿ ಹೋಗಿದೆ. ...
ನವದೆಹಲಿ: ಕಾಂಗ್ರೆಸ್ ಪಕ್ಷದ 137 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ಮಾಡುವ ವೇಳೆ ಹಗ್ಗ ತುಂಡಾಗಿ ಕಾಂಗ್ರೆಸ್ ಬಾವುಟ ಕೆಳಗೆ ...
ನವದೆಹಲಿ: ಕರ್ನಾಟಕ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್ ಪದಗ್ರಹಣ ಕಾರ್ಯಕ್ರಮದ ವೇಳೆ ಶಾಸಕ ಜಮೀರ್ ಅಹಮದ್ ಬೆಂಬಲಿಗರು ಕಿರಿಕ್ ಮಾಡಿದ್ದರು. ಈ ಕುರಿತು ಕೆಪಿಸಿಸಿ ...
ಮಂಗಳೂರು: ಕಾಂಗ್ರೆಸ್ ಪಕ್ಷದ ಥಿಂಕ್ ಟ್ಯಾಂಕ್, ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ (80) ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ...
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಗೋವಾ ರೆಸಾರ್ಟ್ನಲ್ಲಿ ಸೈಕಲ್ ಸವಾರಿ ಮಾಡಿದ್ದಾರೆ. ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರೋ ಸೋನಿಯಾ ರಾಜಕೀಯ ಚಟುವಟಿಕೆಗಳಿಂದ ಬ್ರೇಕ್ ಪಡೆದು ...
ಕಾಂಗ್ರೆಸ್ನ ಥಿಂಕ್ ಟ್ಯಾಂಕ್ ಎಂದೇ ಖ್ಯಾತಿ ಗಳಿಸಿದ್ದ ಸೋನಿಯಾಗಾಂಧಿ ಅವರ ಪರಮಾಪ್ತ ಅಹ್ಮದ್ ಪಟೇಲ್ ಇನ್ನಿಲ್ಲ. 71 ವರ್ಷದ ಅಹ್ಮದ್ ಪಟೇಲ್ ಇಂದು ಮುಂಜಾನೆ 3.30ರ ಸುಮಾರಿಗೆ ...
ಇತ್ತೀಚಿನ ವಿವಿಧ ರಾಜ್ಯಗಳ ಉಪಚುನಾವಣೆ ಹಾಗೂ ಬಿಹಾರ್ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನಗೊಂಡ ಹಿನ್ನೆಲೆಯಲ್ಲಿ ಎಈಸಿಸಿ ವರಿಷ್ಠರ ವಿರುದ್ಧ ಕಪಿಲ್ ಸಿಬಲ್ ಕಿಡಿಕಾರಿದ್ದಾರೆ. ಸಾಲು-ಸಾಲು ಎಲೆಕ್ಷನ್ ಸೋತರೂ ...
ಬೆಂಗಳೂರು: ಕೊರೋನಾ ಸೋಂಕಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ...
ನವದೆಹಲಿ: ರಾಹುಲ್ ಗಾಂಧಿ ತಮ್ಮ ಅಧ್ಯಕ್ಷರಾಗಬೇಕೆಂದು ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರು ಬಯಸುತ್ತಾರೆ ಮತ್ತು ಇದರಿಂದ ಮುಂದೆಒಳ್ಳೆಯದಾಗುತ್ತದೆ ಅಂತ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.