ಬೆಂಗಳೂರಿನಲ್ಲಿ ಮಗುವನ್ನ ಕೊಂದು ತಾಯಿ ಆತ್ಮಹತ್ಯೆ…!
ಬೆಂಗಳೂರು: ಬೆಂಗಳೂರಿನಲ್ಲಿ ಮಗುವನ್ನ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ ಆರ್ ನಗರದ ಚೆನ್ನಸಂದ್ರದಲ್ಲಿರುವ ಮಂತ್ರಿ ಅಲ್ಫಿಯನ್ ಅಪಾರ್ಟ್ಮೆಂಟ್ನಲ್ಲಿ ಘಟನೆ ಸಂಭವಿಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ದೀಪ(31) ...
ಬೆಂಗಳೂರು: ಬೆಂಗಳೂರಿನಲ್ಲಿ ಮಗುವನ್ನ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ ಆರ್ ನಗರದ ಚೆನ್ನಸಂದ್ರದಲ್ಲಿರುವ ಮಂತ್ರಿ ಅಲ್ಫಿಯನ್ ಅಪಾರ್ಟ್ಮೆಂಟ್ನಲ್ಲಿ ಘಟನೆ ಸಂಭವಿಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ದೀಪ(31) ...
ಉಡುಪಿ: ಪಿಯುಸಿ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಾನಸ ಕುಲಾಲ್ ನೇಣಿಗೆ ಶರಣಾಗಿದ್ದು, ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದರು. ಶಂಕರನಾರಾಯಣ ...
ಬೆಂಗಳೂರು: ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಜಿಎಸ್ಟಿ ಕಚೇರಿ ಕಟ್ಟಡದಿಂದ ಬಿದ್ದು ಆಫೀಸ್ ಬಾಯ್ ಸೂಸೈಡ್ಮಾಡಿಕೊಂಡಿದ್ಧಾನೆ. ಲಕ್ಷ್ಮಣ್ (26) ಎಂಬಾತ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಲಕ್ಷ್ಮಣ್ ಜಿಎಸ್ಟಿ ಕಚೇರಿಯಲ್ಲಿ ...
ಬೆಂಗಳೂರು: ಮಾನಸಿಕವಾಗಿ ನೊಂದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಸುದರ್ಶನ್ ಶೆಟ್ಟಿ (45) ...
ಬಾಗಲಕೋಟೆ : ದ್ವಿತೀಯ ಪಿಯುಸಿಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ್ದಾಳೆ. ಸಾಂದರ್ಭಿಕ ಚಿತ್ರ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ...
ಬೆಂಗಳೂರು: ಉಪ್ಪು ತಿಂದ ಮೇಲೆ ನೀರು ಕುಡಿಯ ಬೇಕು, ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಬೇಕು ಎಂದು ಸರಣಿ ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತ ...
ತುಮಕೂರು: ಹಾಸ್ಟೆಲ್ ಕೊಠಡಿಯಲ್ಲೇ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ನಗರದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಕವಿತ ಎಂಬ 21 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ...
ಮುಂಬೈ: ಮೊಬೈಲ್ ನಲ್ಲಿ ಗೇಮ್ ಆಡಬೇಡ ಎಂದು ಅಮ್ಮ ಮೊಬೈಲ್ ಕಸಿದುಕೊಂಡಿದ್ದಕ್ಕೆ 16 ವರ್ಷದ ಬಾಲಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬುಧವಾರ ಮೃತ ಬಾಲಕನ ತಾಯಿ ...
ಬೆಂಗಳೂರು: ಮದುವೆಯಾದ ನಾಲ್ಕೇ ತಿಂಗಳಲ್ಲಿ ಟೆಕ್ಕಿ ಅಂಜು ಆತ್ಮಹತ್ಯೆ ಮಾಡಿಕೊಂಡಿದ್ದು, ನೀನೇ ಬೇಕು ಅಂತಾ ಪ್ರೀತಿಸಿ ಮದುವೆಯಾಗಿ, ಸುಖ ಸಂಸಾರದ ಕನಸು ಕಂಡವಳ ಬದುಕು ದುರಂತ ಅಂತ್ಯ ...
ಬೆಂಗಳೂರು: 4 ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಟೆಕ್ಕಿ ನೇಣಿಗೆ ಶರಣಾಗಿರೋ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ನಡೆದಿದೆ. 26 ವರ್ಷದ ಅಂಜು ಆತ್ಮಹತ್ಯೆಗೆ ಶರಣಾಗಿರೋ ...
ಬೆಂಗಳೂರು : ಬಿಜೆಪಿ ಮುಖಂಡ ಅನಂತರಾಜು ಕೇಸ್ನಲ್ಲಿ ದಿನಕ್ಕೊಂದು ಆಡಿಯೋ ಬಾಂಬ್ ರಿಲೀಸ್ ಆಗುತ್ತಿದೆ. ಸುಮಾ-ರೇಖಾ ನಡುವಿನ ಮತ್ತೊಂದು ಆಡಿಯೋ ವೈರಲ್ ಆಗಿದೆ. ಸೂಸೈಡ್.. ಡೆತ್ನೋಟ್ ಮಧ್ಯೆ ...
ಚಿಕ್ಕಮಗಳೂರು: ನನ್ನ ಚಿತೆಗೆ ಪ್ರಿಯತಮೆ ಬೆಂಕಿ ಇಡಬೇಕು, ಆಕೆ ಬರುವವರೆಗೂ ಹೆಣವನ್ನು ಕೆಳಗಿಳಿಸಬೇಡಿ ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ...
ಮೈಸೂರು : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ , ವಿದ್ಯಾರ್ಥಿನಿ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾಂದರ್ಭಿಕ ಚಿತ್ರ ಪಿರಿಯಾಪಟ್ಟಣ ತಾಲೂಕಿನ ಬೇಗೂರಿನಲ್ಲಿ ಘಟನೆ ...
ಉಡುಪಿ : ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಸೂಸೈಡ್ ಮಾಡಿಕೊಂಡಿದ್ದಾರೆ. ಕಟ್ಟೆ ಭೋಜಣ್ಣ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕರಾಗಿದ್ದಾರೆ. 80 ವರ್ಷದ ಭೋಜಣ್ಣ ರಿವಾಲ್ವರ್ನಿಂದ ಶೂಟ್ ...
ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಸುಮಾರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೋಟಿಸ್ ನೀಡಿ ವಿಚಾರಣೆಗೆ ಕರೆದಿದ್ದ ಬ್ಯಾಡರಹಳ್ಳಿ ಪೊಲೀಸರು, ಆಡಿಯೋ ಭಗ್ಗೆ ಸಿಂಪಲ್ ...
ಬೆಂಗಳೂರು: ಉಡುಪಿಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಗಳೂರಿನಲ್ಲಿ ಬಾಡಿಗೆ ಕಾರು ಪಡೆದು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವ ಜೋಡಿಯ ಆತ್ಮಹತ್ಯೆ ಹಿಂದಿನ ಅಸಲಿ ...
ಉಡುಪಿ : ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸುಟ್ಟು ಕರಕಲಾದ ಕಾರ್ ಪತ್ತೆಯಾಗಿದ್ದು, ಮುಂಜಾನೆ 3:00 ಗಂಟೆ ಸುಮಾರಿಗೆ ಸುಡುತ್ತಿದ್ದ ...
ಕೋಝಿಕ್ಕೋಡ್: ಮಲಯಾಳಂ ನಟಿ ಮತ್ತು ಖ್ಯಾತ ಮಾಡೆಲ್ ಶಹಾನಾ ಮೃತದೇಹ ಆಕೆಯ ಮನೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಶಹಾನಾ ಪತಿಯನ್ನು ಬಂಧಿಸಿದ್ದಾರೆ. ಕೇರಳದ ಕೋಝಿಕ್ಕೋಡ್ ನ ಪರಂಬಿಲ್ ಬಜಾರ್ ...
ದಕ್ಷಿಣ ಕನ್ನಡ: ಓದಿಗೆ ತಕ್ಕ ಕೆಲಸ ಸಿಗಲಿಲ್ಲ ಅಂತಾ ಯುವತಿ ಸೂಸೈಡ್ ಮಾಡಿಕೊಂಡಿದ್ದು, ವಿಷ ಕುಡಿದು MBA ವ್ಯಾಸಂಗ ಮಾಡಿದ್ದ ಸಹನಾ ಎಂಬ23 ವರ್ಷದ ಯುವತಿ ...
ಬೆಂಗಳೂರು: ಬೆಂಗಳೂರಿನಲ್ಲಿ ಗಂಡನ ಕಿರುಕುಳಕ್ಕೆ ಹೆಂಡತಿ ಸ್ಯಾನಿಟೈಸರ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 20 ರಂದು ಈ ಘಟನೆ ನಡೆದಿದ್ದು, ಕಪ್ಪಗಿದ್ದೀಯ , ...
ಹಾಸನ: PSI ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ PSI ನೇಮಕಾತಿ ಕೇಸ್ ಆರೋಪಿ ಅಣ್ಣ ಸೂಸೈಡ್ ಮಾಡಿಕೊಂಡಿದ್ದಾರೆ. ಹಾಸನದ ಹೊಳೆ ನರಸೀಪುರದಲ್ಲಿ ಈ ಘಟನೆ ಸಂಭವಿಸಿದ್ದು, ...
ಮೈಸೂರು : ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ವಂಚನೆ ಆರೋಪದ ಮೇಲೆ ಮೈಸೂರಿನ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಪ್ಪಣ್ಣ ಮೈಸೂರಿನ ಗಣೇಶ ನಗರದ ನಿವಾಸಿ ...
ವಿಜಯಪುರ : ಆನ್ಲೈನ್ ರಮ್ಮಿ ಆಟಕ್ಕೆ ಲಕ್ಷಾಂತರ ಹಣ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ನಗರದ ಸಂತೋಷ ಲಾಡ್ಜ್ ನಲ್ಲಿ ಈ ಘಟನೆ ನಡೆದಿದ್ದು, ...
ಬೆಂಗಳೂರು : ನಟ ರಮೇಶ್ ಅರವಿಂದ್ ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಲೈನ್ಮನ್ ತಿಮ್ಮಣ್ಣ ಭೀಮಪ್ಪ ಗುರಡಿ ಭಾಗವಹಿಸಿದ್ದರು. ಟಿಕ್ ಟಾಕ್, ಸಂಗೀತ ಹಾಗೂ ಕನ್ನಡದ ಕೋಟ್ಯಧಿಪತಿ ...
ಉಡುಪಿ: ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ. ಉಡುಪಿಯ ಬೈಂದೂರು ತಾಲೂಕಿನ ತಗ್ಗರ್ಸೆಯಲ್ಲಿ ಸುದೀಪ್ (17) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...
ಮಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲೇಬೇಕೆಂದು ಡಿಸೈಡ್ ಮಾಡಿರೋರಿಗೆ ಯಾವುದೂ ಗಮನದಲ್ಲಿರಲ್ಲ. ಅಂತೆಯೇ ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯನಗರದ ಗಾಂಧಿ ನಗರದಲ್ಲಿ ...
ಬೆಂಗಳೂರು: ಕಾಂಟ್ರ್ಯಾಕ್ಟರ್ ಸಂತೋಷ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶಾಂಭವಿ ಲಾಡ್ಜ್ನಲ್ಲಿ ನಡೆದ ಘಟನೆ ಬಗ್ಗೆ ಸಂತೋಷ್ ಸ್ನೇಹಿತರು ವಿವರಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಂತೋಷ್ ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆ, ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಏಪ್ರಿಲ್ 16 ರಿಂದ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಭ್ರಷ್ಟಾಚಾರ ಆರೋಪದಲ್ಲಿರುವ ...
ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೈವಾಡವಿರಬಹುದು ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ...
ಚಾಮರಾಜನಗರ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು, ಪಕ್ಷದ ರಾಷ್ಟ್ರೀಯ ನಾಯಕರು ಇದರ ಬಗ್ಗೆ ಗಮನ ಹರಿಸಿದ್ದಾರೆ. ಪೊಲೀಸ್ ವರದಿ ಬಂದ ನಂತರ ...
ಮೈಸೂರು: ಬೆಳಗಾವಿ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧ ಇಲ್ಲ, ಕಾನೂನು ಮಂತ್ರಿ ಗಮನಕ್ಕೆ ...
ಉಡುಪಿ: ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ಗೆ ಮೊದಲ ಬಲಿಯಾಗಿದ್ದು, ಕಮಿಷನ್ ಬಾಂಬ್ ಎಸೆದಿದ್ದ ಕಾಂಟ್ರ್ಯಾಕ್ಟರ್ ಸೂಸೈಡ್ ಮಾಡಿಕೊಂಡಿದ್ದಾರೆ. ಬೆಳಗಾವಿ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ...
ಉಡುಪಿ: ಸಚಿವ ಈಶ್ವರಪ್ಪಗೆ ದೊಡ್ಡ ಸಂಕಷ್ಟ ಎದುರಾಗಿದ್ದು, ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಸೂಸೈಡ್ ಮಾಡಿಕೊಂಡಿರುವ ಬಗ್ಗೆ ಅನುಮಾನ ಶುರುವಾಗಿದೆ. ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ...
ಬೆಂಗಳೂರು: ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಪಾಟೀಲ್ ,ಕಳೆದ ರಾತ್ರಿ ವಾಟ್ಸಾಪ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದು, ಸೂಸೈಡ್ ಮೆಸೇಜ್ ಮಾಡಿರೊ ಕಾಂಟ್ರ್ಯಾಕ್ಟರ್ಗೆ ಪೊಲೀಸರು ಹುಡುಕಾಟ ನಡೆಸಲಾಗುತ್ತಿದ್ದಾರೆ. ...
ತುಮಕೂರು : ಹುಲಿಯೂರುದುರ್ಗ ಶಂಕರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ತಾಯಿ ರಂಗಮ್ಮ ದೂರಿನ ಮೇರೆಗೆ UDR ಕೇಸ್ ದಾಖಲಾಗಿದೆ. ಹುಲಿಯೂರುದುರ್ಗ ಠಾಣೆಯಲ್ಲಿ ಮೇಘನಾ ವಿಚಾರಣೆ ನಡೆಯುತ್ತಿದೆ. ರಂಗಮ್ಮ ಕೊಟ್ಟ ...
ತುಮಕೂರು : ನಮ್ಮತ್ತೆಯಿಂದಲೇ ಇದೆಲ್ಲಾ ಆಗಿದ್ದು, ಅವರೇನೋ ಹೋದ್ರು ಈಗ ನನಗೆ ಯಾರ್ ಗತಿ. ನಮ್ಮ ಅತ್ತೆ ನನ್ನ ಗಂಡನ ಮಾತನ್ನು ಕೇಳುತ್ತಿರಲಿಲ್ಲ, ಇದೇ ಕಾರಣಕ್ಕೆ ಬೇಸತ್ತು ...
ಬೆಂಗಳೂರು: ಶಾಲೆಯಲ್ಲಿ ಶಿಕ್ಷಕಿ ಬೈದಿದ್ದರಿಂದ ಮನನೊಂದ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಆರ್. ಆರ್. ನಗರದ ಸ್ವರ್ಗ ರಾಣಿ ಸ್ಕೂಲ್ ನ ಎಂಟನೇ ...
ಬೆಂಗಳೂರು: ಮದುವೆಯಾಗಿ ವರುಷ ತುಂಬುವ ಮೊದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ರಾಕೇಶ್ ವಿರುದ್ಧ ಯುವತಿಯ ತಂದೆ ದೂರು ನೀಡಿದ್ದಾರೆ. ಗಾಯತ್ರಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ವರದಕ್ಷಿಣೆ ...
ಬೆಂಗಳೂರು : ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ತಾಯಿಯು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಾರೆ. ತಾಯಿ ಬುದ್ಧಿಮಾತಿಗೆ ಮನನೊಂದು ...
ಬೆಂಗಳೂರು: ಡಿಬಾರ್ ಮಾಡಿದ್ದಕ್ಕೆ ಬಿಕಾಂ ವಿದ್ಯಾರ್ಥಿನಿ ಲೇಡಿಸ್ PGಯ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಮಗಳ ಸ್ಥಿತಿ ಇನ್ನಾರಿಗೂ ಬರದಿರಲಿ, ಯಾವ ಹೆತ್ತವರಿಗೂ ಇಂಥಾ ...
ಬೆಂಗಳೂರು: ಹೃದಯ ಸಮಸ್ಯೆಯಿಂದ ನಿನ್ನೆ ಮಗು ಸಾವನ್ನಪ್ಪಿದ್ದು, ಇಂದು ಕರುಳಬಳ್ಳಿ ಕಳೆದುಕೊಂಡು ಮನ ನೊಂದಿದ್ದ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ತಾವರೆಕೆರೆಯ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿದ್ದು, 4 ...
ನವದೆಹಲಿ: ನಿರುದ್ಯೋಗ ಮತ್ತು ಸಾಲದ ಸಮಸ್ಯೆಯಿಂದಾಗಿ 2018 ರಿಂದ 2020 ರ ಅವಧಿಯಲ್ಲಿ 25 ಸಾವಿರಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ...
ಚಿಕ್ಕಮಗಳೂರು: ACB ದಾಳಿಗೊಳಗಾದ ಶೃಂಗೇರಿ ತಾಲೂಕಿನ ತಹಶೀಲ್ದಾರ್ ಅಂಬುಜಾ ಅವರ ಕಾರು ಚಾಲಕ ಸೂಸೈಡ್ ಮಾಡಿಕೊಂಡಿದ್ದಾರೆ. ಮನೆಯ ಹಕ್ಕು ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶೃಂಗೇರಿ ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾಕ್ಟರ್ ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೌಂಟ್ ಕಾರ್ಮಲ್ ಕಾಲೇಜು ಬಳಿಯ ಲೆಗ್ಯಾಸಿ ಮೈಕಾನ್ ಡ್ಯು ಅಪಾರ್ಟ್ಮೆಂಟ್ ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೌಂಟ್ ಕಾರ್ಮಲ್ ಕಾಲೇಜಿನ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ (30) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರು ಇಂದು ಬೆಳಗ್ಗೆ ...
ಮೈಸೂರು: ಆರ್ಥಿಕ ಸಂಕಷ್ಟದಿಂದ ಮನನೊಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯ ಸಾತಗಳ್ಳಿ ಲೇಔಟ್ ನಿವಾಸಿ ಸಂತೋಷ್ ...
ಬೆಂಗಳೂರು : ಬ್ಲಾಕ್ಮೇಲ್ ಭೂತಕ್ಕೆ ಸಿಲಿಕಾನ್ ಸಿಟಿಯಲ್ಲಿ ಇಂಜಿನಿಯರ್ ಬಲಿಯಾಗಿದ್ದಾರೆ. ರೈಲ್ವೇ ಪೊಲೀಸ್ ಎಎಸ್ಐ ಗುರುಮೂರ್ತಿ ಪುತ್ರ ರೋಹಿತ್ ಇಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಹುಡುಕಾಟ ನಡೆಸುತ್ತಿದ್ದ, ...
ವಿಜಯಪುರ: ಸಾಲಬಾಧೆ ತಾಳಲಾರದೆ ನಿವೃತ್ತ ಬಿಎಸ್ಎಫ್ ಯೋಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಕ್ಕಳಮೇಲಿ ಗ್ರಾಮದ ...
ಬೆಂಗಳೂರು: ಇತ್ತೀಚೆಗೆ ಆತ್ಮಹತ್ಯೆ ಎನ್ನುವುದು ಸಾಂಕ್ರಾಮಿಕ ರೋಗದಂತೆ ಎಲ್ಲರನ್ನೂ ಬೆಂಬಿಡದೆ ಕಾಡುತ್ತಿದ್ದು, ಕ್ಷುಲ್ಲಕ ಕಾರಣಕ್ಕೆಲ್ಲ ಸೂಸೈಡ್ ಮಾಡಿಕೊಳ್ಳುವ ನಿರ್ಧಾರ ಮಾಡಿಬಿಡುತ್ತಾರೆ. ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಆತ್ಮ ಹತ್ಯೆ ...
ಕೋಲಾರ : ಕೋಲಾರ ಜಿಲ್ಲೆಯಲ್ಲಿ ಎರಡು ದಿನದ ಹಿಂದೆ ಕಾಣಿಯಾಗದ್ದ ತಾಯಿ ಮಗು ಶವವಾಗಿ ಪತ್ತೆಯಾಗಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಮಂಡ್ಯಾಲ ಗ್ರಾಮದಲ್ಲಿ ಈ ಘಟನೆ ...
ಬೆಂಗಳೂರು :ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಈ ಘಟನೆಯು ಎಲೆಕ್ಟ್ರಾನಿಕ್ಸ್ ಸಿಟಿ ...
ಕೋಲಾರ: ಬಡ್ಡಿ ಹಣ ಕಟ್ಟಲಾಗದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ವಿಡಿಯೋ ಮಾಡಿದ್ದು, ವೀಡಿಯೋದಲ್ಲಿ ಸಾಲ ನೀಡಿದ್ದ ವೀಣಾ ಎಂಬಾಕೆ ಮನಬಂದಂತೆ ಬಡ್ಡಿ ಹಣ ಕೇಳುತ್ತಿದ್ದಾಳೆ ...
ಬೆಂಗಳೂರು: ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ತಮ್ಮ ಗುಂಡು ಹಾರಿಸಿಕೊಂಡು ಸೂಸೈಡ್ ಮಾಡಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಇದನ್ನ ತಪ್ಪಿಸಲು ಮುಂದಾಗಿದ್ದ ಸ್ನೇಹಿತನಿಗೆ ಗುಂಡು ಹಾರಿ, ಸ್ನೇಹಿತ ಆಸ್ಪತ್ರೆಯಲ್ಲಿ ...
ತುಮಕೂರು: ಹೇಮಾವತಿ ನಿಗಮದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಮೇಶ್ ಹೇಮಾವತಿ ನಾಲೆಗೆ ಹಾರಿ ಸೂಸೈಡ್ ಮಾಡಿಕೊಂಡಿದ್ದಾರೆ. ಮಡದಿ, ಮಗಳ ಸಮೇತ ನೀರಿಗೆ ಹಾರಿದ್ದು, ತುಮಕೂರು ಜಿಲ್ಲೆ ಗುಬ್ಬಿಯ ...
ಬೆಂಗಳೂರು : ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಮನೆಯ ರೂಂನಲ್ಲಿ ಸಾಕ್ಷಿ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಿದರಕಲ್ಲು ನಲ್ಲಿ ನಡೆದಿದೆ. ಪಾಗಲ್ ಪ್ರೇಮಿ, ಯುವತಿಯನ್ನ ಪ್ರೀತಿಸು, ...
ಬೆಂಗಳೂರು: ತನ್ನ 10 ವರ್ಷದ ಮಗನನ್ನ ಸಂಪಿಗೆ ಬಿಸಾಡಿ ತಂದೆಯೇ ಕೊಲೆ ಮಾಡಿದ್ದು, ಕೊಲೆಗೈದ ಬಳಿಕ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್ ಆರ್ ನಗರ ಪೊಲೀಸ್ ಠಾಣಾ ...
ಮಂಗಳೂರು : ಮಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಸೂಸೈಡ್ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಡಿಸೆಂಬರ್ 4ರಂದು ಮಂಗಳೂರಿನಲ್ಲಿ ಈ ಘಟನೆಯು ನಡೆದಿದ್ದು ,ನೂರ್ ಜಹಾನ್ ಮದುವೆಯ ಬ್ರೋಕರ್ ಕೆಲಸ ...
ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರುಕುಳ ನೀಡಿದ್ದ ಎಂದು ಡೆತ್ನೋಟ್ನಲ್ಲಿ ಆರೋಪ ಮಾಡಿ ನೇಣಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಅಮೃತಹಳ್ಳಿಯ ವೀರಣ್ಣಪಾಳ್ಯದಲ್ಲಿ ಈ ಘಟನೆ ...
ವಿಜಯಪುರ: ಜಿಲ್ಲೆಯ ಯೋಧ ದೆಹಲಿಯ ಸೇನಾ ಕ್ಯಾಂಪ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಮಂಜುನಾಥ ಹೂಗಾರ್ (22) ...
ಬೆಂಗಳೂರು: ತೆಲುಗಿನ ಹಿನ್ನೆಲೆ ಗಾಯಕಿ ಹರಿಣಿ ತಂದೆ ಅನುಮಾನಸ್ಪದವಾಗಿ ಸಾವನಪ್ಪಿದ್ದು, ರೇಲ್ವೆ ಟ್ರ್ಯಾಕ್ ಮೇಲೆ ಶವವಾಗಿ ಪತ್ತೆಯಾಗಿದ್ದರು. ಕೊಲೆ ಎಂದು ದೂರು ನೀಡಲಾಗಿತ್ತು. ಆದರೆ ಹರಿಣಿ ತಂದೆ ...
ಬೆಂಗಳೂರು: ಮಾಜಿ ಕಾರ್ಪೋರೇಟರ್ ಶಿವಪ್ಪ ಸೂಸೈಡ್ ಕೇಸ್ಗೆ ಟಿಸ್ಟ್ ಸಿಕ್ಕಿದ್ದು, ನಾಲ್ವರ ವಿರುದ್ಧ ಶಿವಪ್ಪ ಪತ್ನಿ ಮಾನಸಿಕ ಹಿಂಸೆಯೇ ಕಾರಣ ಆತ್ಮಹತ್ಯೆಗೆ ಕಾರಣ ಎಂದು ಕೇಸ್ ಹಾಕಿದ್ದಾರೆ. ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಎಂ.ಬಿ. ಶಿವಪ್ಪ (55) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರದ ಅತ್ತಿಗುಪ್ಪೆಯ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...
ಕಲಬುರಗಿ: ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿಗೆ ದರ ನಿಗದಿಪಡಿಸಿ ಎಂದು ಆಗ್ರಹಿಸಿ, ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಿಕ್ ...
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ಟೋಲ್ ಬಳಿ ಹಮಾಮ್ ನೆಡೆಸಿ ಜೀವನ ನಿರ್ವಹಿಸುತ್ತಿದ್ದ ಮಂಗಳಮುಖಿ, ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಡೆದಿದೆ. ಬೆಂಗಳೂರು ...
ಚಿಕ್ಕಮಗಳೂರು : ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದು ಪಟ್ಟಣ ಪಂಚಾಯಿತಿ ಸದಸ್ಯೆ ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಆತ್ಮಹತ್ಯೆ ಯತ್ನಿಸಿದ್ದಾರೆ. ...
ಕೋಲಾರ: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಪುಷ್ಪಾ ಅವರು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ. ಭಾನುವಾರ ಸಂಜೆ ಒಂದೇ ಮುನಿಯಪ್ಪ(70), ಬಾಬು ...
ಕೋಲಾರ: ಕೋಲಾರದಲ್ಲಿ ಮಗು ಮಾರಾಟ ಮಾಡಿದ್ದು, ಪೊಲೀಸ್ ವಿಚಾರಣೆಗೆ ಹೆದರಿ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಸೇರಿದ್ದರು, ಆದರೆ ಇದೀಗ ಚಿಕಿತ್ಸೆ ಫಲಿಸದೆ ಒಂದೇ ಕುಟುಂಬದ ...
ಕೋಲಾರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ವರು ಮೃತಪಟ್ಟಿದ್ದಾರೆ. ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿರುವ ಮನೆಯಲ್ಲಿ ನಿನ್ನೆ ಸಂಜೆ ...
ಮೈಸೂರು: ಮೈಸೂರಿನಲ್ಲಿ ಯುವತಿಯೊಬ್ಬಳು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಮ್ಮಿಗೆ ಸೇತುವೆ ಬಳಿ ಈ ಘಟನೆ ನಡೆದಿದ್ದು, ದೋಣಿ ...
ಮೈಸೂರು: ಎಕ್ಸಾಂ ಟೆನ್ಷನ್ಯಿಂದ PHD ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎಂಎಸ್ಸಿ ಕೆಮಿಸ್ಟ್ರಿ ಮುಗಿಸಿ PHD ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರೀಕ್ಷೆ ಒತ್ತಡದಿಂದ ಬೇಸತ್ತು ...
ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದು, ಈ ಸಾವು ನಾಡಿನ ಜನತೆಗೆ ಅತೀವ ನೋವನ್ನ ತಂದು ಕೊಟ್ಟಿದೆ. ಆದರೆ ಅಭಿಮಾನಿಯೊಬ್ಬ ಅಪ್ಪು ಸಾವಿನ ...
ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡುತ್ತಾ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಜಿ ಮಿಸ್ ತೆಲಂಗಾಣ ಹಾಸಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ...
ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಗುಬ್ಬಿ ಜೆಡಿಎಸ್ ಶಾಸಕ ಆರ್.ಶ್ರೀನಿವಾಸ್ ಗುಡುಗಿದ್ದು, ಕುಮಾರಸ್ವಾಮಿ ಡ್ರಾಮಾ ಮಾಡೋದ್ರಲ್ಲಿ ಕಿಂಗ್, ಇವರ ನಾಟಕಾನ ಗುಬ್ಬಿ ವೀರಣ್ಣನವರು ನೋಡಿದ್ದರೆ, ಸೂಸೈಡ್ ...
ಬೆಂಗಳೂರು: ಪ್ರೇಮ ವೈಫಲ್ಯ ಹಿನ್ನೆಲೆ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರ್ ಆರ್ ನಗರದ ಮಾರಪ್ಪ ಲೇಔಟ್ ನಲ್ಲಿ ಘಟನೆ ನಡೆದಿದೆ. ಮೂರು ವರ್ಷದ ಪ್ರೀತಿ ಮುರಿದು ...
ಚಿಕ್ಕೋಡಿ: ಕೃಷ್ಣಾ ನದಿ ಪ್ರವಾಹಕ್ಕೆ ಬೆಳೆ ಕೊಚ್ಚಿಹೋಗಿದ್ದರಿಂದಾಗಿ ರೈತರೊಬ್ಬರು ಸಾಲಬಾಧೆ ತಾಳಲಾರದೇ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಇಂಗಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ...
ಹೈದರಾಬಾದ್: ತನ್ನ ಫ್ರೆಂಡ್ಸ್ ಗೆ ಮದುವೆಯಾಗಿ ಮಕ್ಕಳಾಗಿವೆ, ಜೊತೆಗೆ ತನ್ನ ಜೊತೆಗಿದ್ದವರು, ಸಂಬಂಧಿಗಳಲ್ಲಿ ನನ್ನ ವಯಸ್ಸಿನವರಿಗೆಲ್ಲಾ ಮದುವೆಯಾಗಿದೆ. ಆದರೂ ನನಗೆ ಇನ್ನೂ ಮದುವೆಯಾಗಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ...
ಮೈಸೂರು: ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಮಳವಳ್ಳಿಯ ನಾಗಪ್ರಸಾದ್ ಎಂಬಾತನನ್ನ ಮಂಡ್ಯ ಜಿಲ್ಲೆ ಮದ್ದೂರು ...
ಇದು ಕೊರೋನಾ ತಂದ ಕರುಣಾಜನಕ ಕಥೆಯಾಗಿದ್ದು, ಬೆಂಗಳೂರು ಹೊರವಲಯದಲ್ಲೇ ಕರುಳು ಹಿಂಡುವ ಘಟನೆ ನಡೆದಿದೆ. ಜೀವ ತಗೆದ ಕಿಲ್ಲರ್ ಸೋಂಕು ಜೀವನ ಹಿಂಡುತ್ತಿದ್ದು, ಇಬ್ಬರು ಮಕ್ಕಳ ಸಮೇತ ...
ಹಾಸನ: ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ನಟಿ ಸೌಜನ್ಯ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಸೂಕ್ತ ಕಾರಣವನ್ನ ತನಿಖೆ ನಡೆಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಇಲಾಖೆಗೆ ...
ಬೆಂಗಳೂರು: ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ನಟಿ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ನಾಲ್ಕು ದಿನದಿಂದ ಡೆತ್ನೋಟ್ ಬರೆದಿದ್ದು, ಸೆಪ್ಟೆಂಬರ್ 27ರಂದು ಡೆತ್ನೋಟ್ ಬರೆಯಲು ಶುರು ಮಾಡಿ ಇಂದು ...
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ. ಬೆಂಗಳೂರಿನ ಕುಂಬಳಗೋಡಿನ ಅಪಾರ್ಟ್ಮೆಂಟ್ನಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲಿ ನೇಣಿಗೆ ಶರಣಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ...
ಬೆಂಗಳೂರು: ವಕ್ತಿಯೊಬ್ಬರು ತನ್ನದೇ ಒಡೆತನದ ಶಾಲೆಯ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕುಳ್ಳ ವೆಂಕಟೇಶ್ ಮರ್ಡರ್ ಪ್ರಕರಣ… ಹತ್ಯೆಯ ಭೀಕರ ...
ವಿಜಯಪುರ: ಮದುವೆ ಎಂಬ ಸಂಬಂಧ ದೇವರು ಬೆಸೆದಿರುವ ಬಂಧ ಅಂತಾರೆ. ಈ ಮಾರ್ಡನ್ ಯುಗದಲ್ಲಿ ಮದುವೆಗೂ, ಪ್ರೀತಿಗೂ ಕೆಲವರ ದೃಷ್ಟಿಯಲ್ಲಿ ಬೆಲೆಯೆ ಇಲ್ಲ. ಎರಡು ವರ್ಷ ಪ್ರೀತಿಸಿ ...
ಬೆಂಗಳೂರು: ಒಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಸತ್ತವರು ಹೇಳಿದ್ದ ಸತ್ಯ ಮುಚ್ಚಿಹಾಕಲು ಮನೆ ಮಾಲೀಕ ಶಂಕರ್ ಕಸರತ್ತು ಮಾಡುತ್ತಿದ್ದಾರೆ. ಇಡೀ ...
ಬೆಂಗಳೂರು: ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಣದ ದಿನಕ್ಕೆ ಸ್ಪೋಟಕ ಮಾಹಿತಿ ಹೊರ ಬೀಳುತ್ತಿದ್ದು, ಸದ್ಯ ಪ್ರಕರಣ ಮನೆ ಮಾಲೀಕ ಶಂಕರ್ ಕಡೆ ತಿರುಗಿದ್ದು, ...
ಬೆಂಗಳೂರು: ಒಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಬ್ಯಾಡರಹಳ್ಳಿ ಸೂಸೈಡ್ ಕೇಸ್ನಲ್ಲಿ ಶಂಕರ್ ಮೇಲೆಯೇ ಅನುಮಾನ ಹೆಚ್ಚಾಗುತ್ತಿದೆ. ಕುಟುಂಬವೇ ಮಣ್ಣಾದ್ರೂ ಚಿನ್ನಾಭರಣದ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.