ಮೆಟ್ರೋ ಪ್ರಯಾಣಿಕರೇ ಅಲರ್ಟ್ … ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಾಲ್ಕು ದಿನ ಮೆಟ್ರೋ ಸಂಚಾರ ಸ್ಥಗಿತ….
ಬೆಂಗಳೂರು : ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯವಾಗಿದೆ. ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಾಲ್ಕು ದಿನ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ವಿಸ್ತರಣೆ ಹಿನ್ನಲೆ ಜನವರಿ 27 ...