ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ ಹಿನ್ನೆಲೆ … ಬೆಂಗಳೂರಿನಲ್ಲಿ ಫುಲ್ ಅಲರ್ಟ್ ಆದ ರಾಜ್ಯ ಪೊಲೀಸರು…
ಬೆಂಗಳೂರು : ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ ಹಿನ್ನೆಲೆ ಹೈಅಲರ್ಟ್ ಆಗಿದೆ. ರಾಜ್ಯ ಪೊಲೀಸರು ಬೆಂಗಳೂರಿನಲ್ಲೂ ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸ್ತಿದ್ದಾರೆ. ...