ಬೆಳಗ್ಗೆ 8.30ರ ನಂತರ ಶಾಲಾ ವಾಹನ ಸಂಚಾರ ನಿಷೇಧ… ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಸಲೀಂ ಮಾಸ್ಟರ್ ಪ್ಲಾನ್…
ಬೆಂಗಳೂರು : ಬೆಂಗಳೂರಿನಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ಮತ್ತೊಂದು ಹೊಸ ಪ್ಲಾನ್ ಮಾಡಿದ್ದು, ಬೆಳಿಗ್ಗೆ 8.30 ರ ನಂತರ ಶಾಲಾ ಬಸ್ಗಳ ಸಂಚಾರವನ್ನು ...