ಪ್ರಮೋದ್ ಮಧ್ವರಾಜ್ ಗೆ ಪಕ್ಷ ಎಲ್ಲವನ್ನೂ ಕೊಟ್ಟಿತ್ತು… ಮುಂದಿನ ದಿನದಲ್ಲಿ ಪ್ರಮೋದ್ ಪಶ್ಚಾತ್ತಾಪ ಪಡುತ್ತಾರೆ: ಡಿ.ಕೆ. ಶಿವಕುಮಾರ್…
ಉಡುಪಿ: ಪ್ರಮೋದ್ ಮಧ್ವರಾಜ್ ಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿತ್ತು, ಮುಂದಿನ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪಕ್ಷ ...