ಎರಡನೇ ಏಕದಿನ ಪಂದ್ಯ… ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಸೂರ್ಯಕುಮಾರ್ ಯಾದವ್…
ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಹೊಸ ವಿಶ್ವದಾಖಲೆ ಬರೆದಿದ್ದಾರೆ. ಇಂದು ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ ಕೆ.ಎಲ್. ರಾಹುಲ್ ...