ಬೆಂಗಳೂರು : ಬೆಂಗಳೂರಿನ ಯಶವಂತಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಖಾಸಗಿ ಬಸ್ ಹರಿದಿದೆ. ತಲೆಯ ಮೇಲೆ ಬಸ್ ಹರಿದ ಪರಿಣಾಮ ವಿನುತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸೈಡ್ನಲ್ಲಿ ಸ್ಕೂಡಿ ನಿಲ್ಲಿಸಿ ಫೋನ್ನಲ್ಲಿ ಮಾತಾಡ್ತಾ ನಿಂತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ : ಹೆಂಡ್ತಿ ಜತೆ ಲಿಂಕ್ ಇಟ್ಕೊಂಡವನ ಮುಗಿಸೋಕೆ JCB ಸ್ಕೆಚ್… ಕೊಲೆ ಮಾಡಿ ತನ್ನದೇ ಜಮೀನಿನಲ್ಲಿ ಹೂತು ಹಾಕಿದ್ದ ಆರೋಪಿ…