ಬೆಂಗಳೂರು : ಬ್ಯಾನಟ್ ಮೇಲೆ ವ್ಯಕ್ತಿಯನ್ನ ಎಳೆದೊಯ್ದ ಪ್ರಕರಣದಲ್ಲಿ ಇಂದು ನ್ಯಾಯಾಲಯದ ಮುಂದೆ ಆರೋಪಿಗಳು ಹಾಜರು ಪಡಿಸಲಾಗುತ್ತದೆ. ಪೊಲೀಸರು ಆರೋಪಿಗಳನ್ನ 9ನೇ ACMM ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ. ಕೋರ್ಟ್ ಮುಂದೆ ದರ್ಶನ್, ಸೃಜನ್, ವಿನಯ್, ಯಶವಂತ್ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಗಳಿವೆ.
ಇದನ್ನೂ ಓದಿ : CID ಮುಂದೆ ಸ್ಯಾಂಟ್ರೋ ರವಿ ಪತ್ನಿ ಹಾಜರು ಸಾಧ್ಯತೆ… ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಲಿರುವ ಸಂತ್ರಸ್ತೆ…