ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ ಹಾಗೂ ಮೋದಿ ಸರ್ಕಾರ ರೈತರ ಪರವಾಗಿದ್ದವರ ವಿರುದ್ಧ ದ್ವೇಷ ಸಾಧಿಸುವ ಸಲುವಾಗಿ ಮೋದಿ ಸರ್ಕಾರ ಅಂತವರ ಮನೆ ಮೇಲೆ ಐಟಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
The BJP RSS led MODI GOVT is good for nothing. They can only target the opposition, if anyone raises their voices get them arrested, then IT raids, they're good at making disasters, selling Indian institutes with none of their contribution in building it & they can never make 👇 pic.twitter.com/IUWS3z3gGW
— sunitajadhav (@sunmor2901) March 4, 2021
ಬಾಲಿವುಡ್ ನಟಿ ತಾಪ್ಸಿ ಪನ್ನು, ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಮತ್ತು ಇತರರ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ದಾಳಿ ನಡೆಸಿದ ಒಂದು ದಿನದ ನಂತರ, ರಾಹುಲ್ ಗಾಂಧಿಯವರು ‘ಮೋದಿರೈಡ್ಸ್ಪ್ರೊಫಾರ್ಮರ್ಸ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮೇ 3 ರಂದು ಬಿಜೆಪಿ ಅಧಿಕಾರ ಹಿಡಿಯಲಿದೆ, ಹಿಡಿಯಲೇಬೇಕು : ತೇಜಸ್ವಿ ಸೂರ್ಯ
ಕೇಂದ್ರ ಸರ್ಕಾರವು ಆದಾಯ ತೆರಿಗೆ ಇಲಾಖೆಯನ್ನು ತನ್ನ ರಾಗಕ್ಕೆ ತಕ್ಕ ನೃತ್ಯ ಮಾಡುತ್ತಿದೆ, ರೈತರನ್ನು ಬೆಂಬೆಲಿಸುವವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.