ಬಳ್ಳಾರಿ : ಪುಂಡರು ಸಿಂಗರ್ ಮಂಗ್ಲಿ ಕಾರಿನ ಗ್ಲಾಸ್ ಹೊಡೆದಿದ್ದಾರೆ. ಈ ಘಟನೆ ನಿನ್ನೆ ರಾತ್ರಿ ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ನಡೆದಿದೆ.
ಬಳ್ಳಾರಿ ಉತ್ಸವದ ಹಿನ್ನೆಲೆ ಸಿಂಗರ್ ಮಂಗ್ಲಿ ಉತ್ಸವದ ಕಾರ್ಯಕ್ರಮಕ್ಕೆ ಬಂದಿದ್ದ. ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ವೇದಿಕೆ ಮೇಲೆ ಹಾಡುಗಳನ್ನ ಹೇಳಿ ವಾಪಸ್ ತೆರಳುವಾಗ ಮಂಗ್ಲಿ ನೋಡಲು ಯುವಕರು ಮುಗಿಬಿದ್ದಿದ್ದರು. ಪುಂಡರು ವೇದಿಕೆ ಹಿಂಭಾಗದಲ್ಲಿದ್ದ ಮೇಕಪ್ ಟೆಂಟ್ ಗೆ ನುಗ್ಗಿದ್ದು, ಕೂಡಲೇ ಪೋಲಿಸರಿಂದ ಲಘು ಲಾಟಿ ಪ್ರಹಾರವಾಗಿದೆ. ಆ ವೇಳೆ ಮಂಗ್ಲಿ ಹೋಗುತ್ತಿದ್ದ ಕಾರಿಗೆ ಪುಂಡರು ಕಲ್ಲೆಸಿದಿದ್ದಾರೆ.
ಇದನ್ನೂ ಓದಿ : ಬಳ್ಳಾರಿಯಲ್ಲಿ 23 ಅಡಿ ಎತ್ತರದ ನಟ ಪುನಿತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ…