ರಾಯಚೂರು: ಹಾಸನದಲ್ಲಿ ಕುಟುಂಬ ರಾಜಕಾರಣ ಇಲ್ಲ, ಭವಾನಿ ರೇವಣ್ಣ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ,
ಈಗ ಅಲ್ಲಿ ಸಮರ್ಥ ಅಭ್ಯರ್ಥಿ ಇದ್ದಾರೆ. ಅವಶ್ಯಕತೆ ಇದ್ದರೆ ಕಾರ್ಯಕರ್ತರಿಗೆ ಟಿಕೆಟ್ ಕೊಡ್ತೀವಿ ಎಂದು ಹೇಳಿಕೆ ನೀಡುವ ಮೂಲಕ ನಿನ್ನೆ ಸ್ಪರ್ಧೆ ಬಗ್ಗೆ ಹೇಳಿದ್ದ ಭವಾನಿ ರೇವಣ್ಣಗೆ ಮಾಜಿ ಸಿಎಂ ಹೆಚ್ಡಿಕೆ ಶಾಕ್ ಕೊಟ್ಟಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಖೋಟಾನೋಟು ಜಾಲ ಪತ್ತೆ.. ನಾಲ್ವರು ಅಂತರಾಜ್ಯ ಕಳ್ಳರು ಅರೆಸ್ಟ್.. ಸೀಜ್ ಆದ ಮೊತ್ತ ಎಷ್ಟು ಗೊತ್ತಾ..?